Author: Vidyamaana

ಏಷ್ಯಾ ಕಪ್ ಸೂಪರ್-4: ಪಾಕಿಸ್ತಾನ ವಿರುದ್ಧ ಭಾರತದ ಆರು ವಿಕೆಟ್‌ಗಳ ಭರ್ಜರಿ ಗೆಲುವು..!!

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್‌ನ ಸೂಪರ್‌-4 ಹಂತದಲ್ಲಿ ರವಿವಾರ ಮುಖಾಮುಖಿಯಾದಾಗ ಭಾರತ ತಂಡವು ಪ್ರಭಾವಿ ಪ್ರದರ್ಶನ ನೀಡಿ ಆರು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆರಂಭಿಕರ ಸ್ಫೋಟಕ ಬ್ಯಾಟಿಂಗ್ ಪಾಕಿಸ್ತಾನ ನೀಡಿದ 171 ರನ್‌ಗಳ ಗುರಿಯನ್ನು…

ಹಾಸನ:”ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಲೀಲಮ್ಮ ಬಂಧನ”

ಹಾಸನ: ಬೇಲೂರಿನ ವರಸಿಧಿ ಗಣಪತಿ ದೇವಾಲಯದೊಳಗಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಆವರಣದಲ್ಲಿದ್ದ ಗಣೇಶ ಮೂರ್ತಿಗೆ ಮಹಿಳೆ ಚಪ್ಪಲಿ ಹಾರ ಹಾಕಿರುವುದು, ಆಕೆ ದೇವಾಲಯಕ್ಕೆ ಪ್ರವೇಶಿಸಿದುದು ಹಾಗೂ…

ಕಬಕ :ಕಲ್ಲಂದಡ್ಕದಲ್ಲಿ ನಡೆದ ದಾರುಣ ಘಟನೆ – ವಿದ್ಯಾರ್ಥಿ ನೀರಿಗೆ ಬಿದ್ದು ಮೃತ್ಯು..!!

ಬಂಟ್ವಾಳ ತಾ. ವಿಟ್ಲ: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟ ದಾರುಣ ಘಟನೆ ಸೆಪ್ಟೆಂಬರ್ 21ರ ಸಂಜೆ ನಡೆದಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಅವರ ಪುತ್ರ ಮೊಹಮ್ಮದ್ ಆಜ್ಮನ್ (15) ಎಂದು ಗುರುತಿಸಲಾಗಿದೆ. ಆಜ್ಮನ್…

ಇರಾ :ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತ್ಯು..!!

ನೀರು ತುಂಬಿದ್ದ ಹೊಂಡಕ್ಕೆ ಯುವಕನೊಬ್ಬ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಅಬ್ದುಲ್ ಅಮೀರ್ (23) ಎಂದು ಗುರುತಿಸಲಾಗಿದೆ. ಅಮೀರ್ ಕೂಲಿ ಕೆಲಸ‌ ಮಾಡಿಕೊಂಡಿದ್ದು, ಸೆಪ್ಟೆಂಬರ್…

ಕೆಮ್ಮಣಗುಂಡಿ – ಸೆಲ್ಪಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಶಿಕ್ಷಕ ಸಾವು

ಕಲ್ಲತ್ತಿಗಿರಿ ಸಮೀಪದ ಕೊಂಡೆಕಾನ್ ಹಳ್ಳದ ಬಳಿ ತಮ್ಮ ಮೊಬೈಲ್‌ ಫೋನ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲುಜಾರಿ 80 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಎನ್.ಟಿ. ಸಂತೋಷ್ (38) ಮೃತಪಟ್ಟವರು.ತರೀಕೆರೆ ತಾಲ್ಲೂಕಿನ ಲಕ್ಷ್ಮೀಸಾಗರದ ಬಸವೇಶ‍್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.…

ಉಡುಪಿ ಜುವ್ಯೆಲ್ಲರಿ ವರ್ಕ್‌ಶಾಪ್ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ

ಉಡುಪಿ ನಗರದ ಚಿತ್ತರಂಜನ್ ಸರ್ಕಲ್‌ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್‌ಶಾಪ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.…

೬ ತಿಂಗಳೊಳಗೆ ೨೦೦೦  ನಿವೇಶನ ರಹಿತ ಕುಟುಂಬಗಳಿಗೆ  ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

ಪುತ್ತೂರು: ಚುನಾವಣೆ ಸಮಯದಲ್ಲಿ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಮುಂದಿನ ೬ ತಿಂಗಳೊಳಗೆ ೩೦೦ ಎಕ್ರೆ ನಿವೇಶನವನ್ನು ಕೊಟ್ಟೇ ಕೊಡ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಶನಿವಾರ ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು…

ಹತ್ತೂರ ಜನರಿಗೊಂದು ಗುಡ್ ನ್ಯೂಸ್ – ಪುತ್ತೂರಿನಲ್ಲಿ ನಾಳೆ ಶುಭಾರಂಭಗೊಳ್ಳಲಿದೆ ಸ್ಪೆಷಾಲಿಟಿ ಹಾಸ್ಪಿಟಲ್ ‘ಮೆಡ್ ಲ್ಯಾಂಡ್’-
ಇಲ್ಲಿದೆ ಉದ್ಘಾಟನಾ ಸಮಾರಂಭದ ಗೆಸ್ಟ್ ಲಿಸ್ಟ್
ಮೆಡ್ ಲ್ಯಾಂಡ್ ನಲ್ಲಿ ಏನೇನು ಫೆಸಿಲಿಟಿಗಳಿವೆ? ಯಾರೆಲ್ಲಾ ತಜ್ಞ ವೈದ್ಯರಿದ್ದಾರೆ? – ತಿಳ್ಕೊಳ್ಳೋಣ ಬನ್ನಿ

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯದಲ್ಲಿ ನಿರ್ಮಿತಗೊಂಡಿರುವ ಅತ್ಯಾಧುನಿಕ ಮೆಡ್‌ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ ಮತ್ತು ಆಸ್ಪತ್ರೆಯ ಓ.ಟಿ (ಶಸ್ತ್ರಚಿಕಿತ್ಸಾ)…

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವಾರ್ಷಿಕೋತ್ಸವ – ಸಮಾಜಕ್ಕೆ ಪ್ರಗತಿ ಆಸ್ಪತ್ರೆಯ ಕೊಡುಗೆ ಅಪಾರ: ಡಾ. ಯದುರಾಜ್ ಡಿ.ಕೆ

ಪುತ್ತೂರು, ಸೆ.20:“ವೈದ್ಯಕೀಯ ಕ್ಷೇತ್ರವು ವಿಪುಲ ಅವಕಾಶಗಳನ್ನು ನೀಡುತ್ತಿದೆ. ಜೀವ ರಕ್ಷಣೆಯ ಶ್ರೇಷ್ಠ ಉದ್ಯೋಗ ಒದಗಿಸುವ ಪ್ಯಾರಾಮೆಡಿಕಲ್ ಶಿಕ್ಷಣವು ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ. ಪ್ರಗತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಡಾ. ಶ್ರೀಪತಿ ರಾವ್ ಅವರು ಸಮಾಜಕ್ಕೆ…

ಬಂಟ್ವಾಳ: ಜಾನುವಾರು ಕಳವು ಪ್ರಕರಣದಲ್ಲಿ ಆರೋಪಿಗಳ ವಿರುದ್ಧ KCOCA ಕಾಯ್ದೆ ಅನ್ವಯ ಪ್ರಕರಣ ದಾಖಲು..!!

ಬಂಟ್ವಾಳ, ಸೆ.20:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ–2000 (KCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 15ರಂದು ಜಾನುವಾರು ಅಂಗಾಂಗಗಳು…

Join WhatsApp Group
error: Content is protected !!