ಎಂಜಿನ್ನಲ್ಲಿ ತೈಲ ಪ್ರಮಾಣ ದಿಢೀರ್ ಕುಸಿತಪೈಲಟ್ನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅಪಾಯ; ಕೊಚ್ಚಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್
ತಿರುವನಂತಪುರಂ: ಕೊಚ್ಚಿಯಿಂದ ಅಬುಧಾಬಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಬೋಯಿಂಗ್ 737 ವಿಮಾನದ ಎಂಜಿನ್ನಲ್ಲಿ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ನ ಸಮಯಪ್ರಜ್ಞೆಯಿಂದ ಸಂಭವನೀಯ ಅಪಾಯವೊಂದು ತಪ್ಪಿದೆ.ಏರ್ ಇಂಡಿಯಾ ಎಕ್ಸ್ಪ್ರೆಸ್ನ IX 415 ವಿಮಾನ ಟೇಕ್ಆಫ್ ಆದ ಸುಮಾರು 50 ನಿಮಿಷಗಳ…
