Author: Vidyamaana

ಸುಳ್ಯದಲ್ಲಿ ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರ ಬಂಧನ – 2 ಜಾನುವಾರು, ದ್ವಿಚಕ್ರ ವಾಹನ ವಶಕ್ಕೆ

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಎರಡು ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿರುವ ಘಟನೆ ನ.18ರಂದು ಬೆಳಗಿನ ಜಾವ ಸುಳ್ಯ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ. ಬಂಧಿತರನ್ನು ಸುಳ್ಯ ಆಲೆಟ್ಟಿ…

ಪುತ್ತೂರಿನಲ್ಲಿ ನ.20ರಿಂದ 37ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್: ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಶ್ರಯದಲ್ಲಿ ಆಯೋಜನೆ, 200ಕ್ಕೂ ಅಧಿಕ ಈಜುಪಟುಗಳು ಭಾಗಿ..!!

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ), ಪುತ್ತೂರು ಆಶ್ರಯದಲ್ಲಿ 37ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್ ನ.20ರಿಂದ 22ರವರೆಗೆ ಪುತ್ತೂರಿನ ಬಾಲವನ ಈಜುಕೊಳದಲ್ಲಿ ನಡೆಯಲಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ…

ಸಲೀಂ ಅಹ್ಮದ್ ಅವರ ಸಾರ್ವಜನಿಕ ಸನ್ಮಾನ ಸಮಾರಂಭ ಯಶಸ್ವಿಗೊಳಿಸಲು ನೂರುದ್ದೀನ್ ಸಾಲ್ಮರ ಕರೆ..!!

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಸಾರ್ವಜನಿಕ ಸನ್ಮಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಕೆಪಿಸಿಸಿ ಸಂಯೋಜಕ, ಹಿರಿಯ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಾಮಾಜಿಕ, ರಾಜಕೀಯ, ಶಿಕ್ಷಣ ಹಾಗೂ…

ಪುತ್ತೂರು ದೀಪೋತ್ಸವ: ಇಂದು (ನ.18) ಚಪ್ಪರ ಮುಹೂರ್ತ..!!

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ (ರಿ.) ವತಿಯಿಂದ ದೀಪೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ನ.18ರಂದು ಮಧ್ಯಾಹ್ನ 12.39ರ ಶುಭ ಮುಹೂರ್ತದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿಗಳಾದ ವಾಮನ…

ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ; ₹2.01 ಲಕ್ಷ ನಗದು ವಶ..!!

ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಯೊಬ್ಬರಿಂದ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ…

ಜಿಲ್ಲಾ ಮಟ್ಟದ ತ್ರೋಬಾಲ್: ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ಭರ್ಜರಿ ಯಶಸ್ಸು – 14ರ ಬಾಲಕಿಯರ ತಂಡ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಹಾಗೂ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆ ಕೃಷ್ಣಾಪುರ, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ 14 ವರ್ಷ ಹಾಗೂ…

ಮಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್

ಕೇರಳ: ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದು ಕಿಟಕಿ ಗಾಜುಗಳನ್ನು ಹಾನಿಗೊಳಿಸಿರುವ ಘಟನೆ ಆಲುವಾದಲ್ಲಿ ನಡೆದಿದೆ. ಸುಜಿತ್ ಸುರೇಶ್ (19) ಬಂಧಿತ ಆರೋಪಿ. ತಿರುವನಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಈತ ಮೂರು…

ಕಾಂಗ್ರೆಸ್‌ನಂತಹ ದರಿದ್ರ ಪಕ್ಷದ ಹಿಂದೆ ಎಂದಿಗೂ ಹೋಗಬೇಡಿ..!’ ಶಾಲಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಭಾಷಣ..!!

ಬೆಳ್ತಂಗಡಿ, ನ.15: ‘ಕಾಂಗ್ರೆಸ್‌ನಂತಹ ದರಿದ್ರ ಪಕ್ಷದ ಹಿಂದೆ ನೀವು ಯಾವತ್ತೂ ಹೋಗಬೇಡಿ ಮಕ್ಕಳೇ’ ಎಂದು ಹೇಳುವ ಮೂಲಕ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ…

ಬಂಟ್ವಾಳ :ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು..!!

ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಲಣೆ ಎಂಬಲ್ಲಿ ನಡೆದಿದೆ. ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್.…

ಪುತ್ತೂರಿನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ: 9 ಮಂದಿ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಗೆ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಬಳಿಕ ಮನೆ ಅಂಗಳಕ್ಕೆ ಬಂದು ಹಲ್ಲೆ ನಡೆಸಿದ ಆರೋಪದ ಮೇರೆಗೆ ಒಂಬತ್ತು ಮಂದಿ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾದ…

You missed

Join WhatsApp Group
error: Content is protected !!