ಬಂಟ್ವಾಳ: ಮನೆ ಬೀಗ ಮುರಿದು ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ಆರೋಪಿ ನ್ಯಾಯಾಲಯಕ್ಕೆ ಶರಣು
ಪುತ್ತೂರು: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದರ ಬೀಗ ಮುರಿದು ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಬಾಳ್ತಿಲ ಗ್ರಾಮದ ಸತೀಶ್ ಶೆಣೈ…
