ಬಂಟ್ವಾಳ :ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು..!!
ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಲಣೆ ಎಂಬಲ್ಲಿ ನಡೆದಿದೆ. ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್.…
