ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬೆಥನಿ ಶಾಲೆಯ ತ್ರಿವಳಿ ಸಾಧನೆ – ಮೂರು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ; ವೈಯಕ್ತಿಕ ಪ್ರಶಸ್ತಿಗಳಲ್ಲೂ ವಿದ್ಯಾರ್ಥಿಗಳ ಸಾಧನೆ ..!!
ಪುತ್ತೂರು: ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾಟದಲ್ಲಿ ಶಾಲೆಯ ಮೂರು ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ. ಶಾಲಾ ಶಿಕ್ಷಣ ಇಲಾಖೆ,…
