Author: Vidyamaana

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್‌ನಲ್ಲಿ ತೇರ್ಗಡೆ..!!

ಪುತ್ತೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ (ಯುಜಿಸಿ) ಮಾನ್ಯತೆ ಪಡೆದ ನೋಡಲ್ ಏಜೆನ್ಸಿ ಅಕ್ಟೋಬರ್‌ನಲ್ಲಿ ನಡೆಸಿದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯಲ್ಲಿ ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಏಳು…

ಪುತ್ತೂರು: ಕಾಮಗಾರಿ ಪರಿಶೀಲನೆ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ..!!

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ,…

ಡಿ.2ರಂದು ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ- ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಶಿಬಿರ..!!

ಪುತ್ತೂರು: ಲಿವರ್ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹಾಗೂ ಯಕೃತ್ತಿನ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಡಿಸೆಂಬರ್ 2ರಂದು ಮಂಗಳವಾರ ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್ ಪರೀಕ್ಷಾ ಶಿಬಿರ ನಡೆಯಲಿದೆ. ಶಿಬಿರವು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು,…

ವಿಟ್ಲ: ಮೈತ್ರೇಯಿ ಆಯುರ್ವೇದ ಗುರುಕುಲಂ, ಆಸ್ಪತ್ರೆ ನೂತನ ಕಟ್ಟಡಕ್ಕೆ ಇಂದು ಶಿಲಾನ್ಯಾಸ 20 ಹಾಸಿಗೆಗಳ ಆಯುರ್ವೇದ ಆಸ್ಪತ್ರೆ ಉದ್ಘಾಟನೆ..!!

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಡೆಯಲ್ಲಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಗುರುಕುಲಂ ಹಾಗೂ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡಕ್ಕೆ ನ.25ರಂದು ಶಿಲಾನ್ಯಾಸ ನೆರವೇರಲಿದೆ. ಇದೇ ಸಂದರ್ಭದಲ್ಲಿ ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ…

ವಿಟ್ಲ: ಸಹೋದರನ ಮಗಳ ಮನೆಯ ಬಳಿ ಗಲಾಟೆ – ಸಹೋದರನ ಮಗಳಿಂದ ದೊಡ್ಡಪ್ಪನ ಕೊಲೆ..!!

ವಿಟ್ಲ: ಸಹೋದರನ ಮಗಳ ಮನೆಯ ಬಳಿ ಗಲಾಟೆ – ಹರಿತವಾದ ಆಯುಧದಿಂದ ಚುಚ್ಚಿ ವ್ಯಕ್ತಿ ಕೊಲೆ ವಿಟ್ಲ: ಸಹೋದರನ ಮಗಳ ಮನೆಯ ಬಳಿ ಗಲಾಟೆ ನಡೆಸುತ್ತಿದ್ದ ವೇಳೆ ನಡೆದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ…

ಜನವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಈಶ್ವರ ಖಂಡ್ರೆ 1,101 ಜಿಲ್ಲಾ ಪಂಚಾಯಿತಿ, 3,580 ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟ..!!

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಪೂರ್ಣಗೊಂಡಿದ್ದು, ಬಹುತೇಕ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30…

ಪೆರ್ನೆಯ ವಡ್ಯದಗಯದಲ್ಲಿ ₹2.40 ಕೋಟಿ ವೆಚ್ಚದ ನೂತನ ಸೇತುವೆಗೆ ಶಿಲಾನ್ಯಾಸ- ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶ ವಿಶ್ವಗುರುವಾಗಲು ಸಾಧ್ಯ: ಶಾಸಕ ಅಶೋಕ್ ರೈ..!!

ಪುತ್ತೂರು: ಗ್ರಾಮಗಳು ದೇಶದ ಬೆನ್ನೆಲುಬು. ಗ್ರಾಮೀಣ ಪ್ರದೇಶಗಳ ಮೂಲಭೂತ ಬೇಡಿಕೆಗಳು ಈಡೇರಿದಾಗ ಮಾತ್ರ ದೇಶ ಸಮಗ್ರ ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ…

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ-: ನ.26ರಿಂದ 29ರವರೆಗೆ ನೆಲಪ್ಪಾಲಿನ ವೀರಾಂಜನೇಯ ಕ್ಷೇತ್ರದಲ್ಲಿ ಹವನ..!!

ಪುತ್ತೂರು: ನ.26ರಿಂದ 29ರವರೆಗೆ ನೆಲಪ್ಪಾಲಿನ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿ ಮುಳಿಯ ಕೇಶವಪ್ರಸಾದ್ ಅವರು ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ವಿವಿಧ…

ಕೊಟ್ಟ ಮಾತಿನಂತೆ ನಡೆದುಕೊಂಡ ಶಾಸಕ ಅಶೋಕ್ ಕುಮಾರ್ ರೈ: 14 ಬಡ ವಿದ್ಯಾರ್ಥಿಗಳಿಗೆ ಟೂರ್ ಭಾಗ್ಯ..!!

ನಿಡ್ಪಳ್ಳಿ: ಹಣಕಾಸಿನ ಅಡಚಣೆಯಿಂದ ಶಾಲಾ ಪ್ರವಾಸಕ್ಕೆ ಹೋಗಲು ಸಾಧ್ಯವಾಗದ 14 ಮಂದಿ ಪುಟ್ಟ ವಿದ್ಯಾರ್ಥಿಗಳಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ‘ಟೂರ್‌ಗೆ ಹೋಗುವ ಆಸೆ ಇದೆ, ಆದರೆ ಹಣ ಇಲ್ಲದ…

ಡಿ.8ರಂದು ಪುತ್ತೂರು ದೀಪೋತ್ಸವ: ನ.25ರಂದು ಕಚೇರಿ ಉದ್ಘಾಟನೆ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾರುಗದ್ದೆಯಲ್ಲಿ ಡಿ.8ರಂದು ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಪ್ರಯುಕ್ತ ನ.25ರಂದು ದೀಪೋತ್ಸವ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ದೀಪೋತ್ಸವ ಸಮಿತಿ (ರಿ.) ವತಿಯಿಂದ ಸಮಸ್ತ ಹಿಂದೂ ಬಾಂಧವರ ಸಹಭಾಗಿತ್ವದಲ್ಲಿ…

Join WhatsApp Group
error: Content is protected !!