ಕರ್ನಾಟಕ ಮಿನಿ ಒಲಿಂಪಿಕ್ಸ್ನಲ್ಲಿ ದಕ್ಷಿಣ ಕನ್ನಡಕ್ಕೆ ಕಬಡ್ಡಿ ಚಾಂಪಿಯನ್ ಪಟ್ಟ -14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅಜೇಯ ಸಾಧನೆ; ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಹಾರ್ದಿಕ ಪಿ. ನಾಯಕತ್ವದ ತಂಡಕ್ಕೆ ಪ್ರಶಸ್ತಿ..!!
ಪುತ್ತೂರು: ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ 5ನೇ ಕರ್ನಾಟಕ ಮಿನಿ ಒಲಿಂಪಿಕ್ಸ್ ಪಂದ್ಯಕೂಟದಲ್ಲಿ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ವಿಭಾಗದಲ್ಲಿ ದಕ್ಷಿಣ ಕನ್ನಡ…
