ಶಿಕ್ಷಣ ಇಲಾಖೆ ಜಿಲ್ಲಾ ಮಟ್ಟದ ಜೂಡೋ, ಕರಾಟೆ, ಟೈಕ್ವಾಂಡೋ ಪಂದ್ಯಾಟಪ್ರಥಮ ಸ್ಥಾನ ಪಡೆದ 23 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ವಿಟ್ಲ: ಶಿಕ್ಷಣ ಇಲಾಖೆ ವತಿಯಿಂದ ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಜೂಡೋ ಹಾಗೂ ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಕರಾಟೆ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಮಾಧವ ಅಳಿಕೆ ಅವರ ನೇತೃತ್ವದ ವಿದ್ಯಾರ್ಥಿಗಳು ಉತ್ತಮ…
