BIG NEWS: ಸ್ಪೆಷಲ್ ಆಕ್ಷನ್ ಫೋರ್ಸ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ: ಕೋಮು ನಿಗ್ರಹ ಕಾರ್ಯಪಡೆಗೆ ಸುಧೀರ್ಕುಮಾರ್ ರೆಡ್ಡಿ ಮುಖ್ಯಸ್ಥ…!!!
ಮಂಗಳೂರಿನಲ್ಲಿ(Mangaluru) ಕೋಮು ಸಂಘರ್ಷವನ್ನು ತಡೆಗಟ್ಟಲು ಹೊಸ ತಂಡವೊಂದು ರೆಡಿಯಾಗಿದೆ. ‘ಸ್ಪೆಷಲ್ ಆಯಕ್ಷನ್ ಫೋರ್ಸ್’ (Special Action Force)ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೂತನ ಸ್ಟ್ರೈಕಿಂಗ್ ಫೋರ್ಸ್ಗೆ ಚಾಲನೆ ನೀಡಿದರು.…
