ಎನ್ಐಟಿ ಸುರತ್ಕಲ್ನ ಇಬ್ಬರು ಪ್ರಾಧ್ಯಾಪಕರ ವಿರುದ್ಧ ನಂಬಿಕೆ ದ್ರೋಹ ಪ್ರಕರಣ..!!
ಮಂಗಳೂರು: ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ)ಯ ಇಬ್ಬರು ಬೋಧಕ ಸಿಬ್ಬಂದಿ ವಿರುದ್ಧ ಸಾರ್ವಜನಿಕ ಸೇವಕರಿಂದ ನಂಬಿಕೆ ದ್ರೋಹ ಹಾಗೂ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಎನ್ಐಟಿ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಸಂಸ್ಥೆಯ ಆಂತರಿಕ…
