ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ: ಜನವರಿ 7 ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ
ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಅವರು…
