ಧನ್ವಂತರಿ ಲ್ಯಾಬ್ ಸಾಧನೆಗೆ ಮತ್ತೊಂದು ಗರಿ; ಎಂಡಿ ಚೇತನ್ ಪ್ರಕಾಶ್ ಕಜೆರವರಿಗೆ ಪ್ರತಿಷ್ಠಿತ ಪ್ರಶಸ್ತಿ..!!
ಪುತ್ತೂರು: ಲ್ಯಾಬೋರೇಟರಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಹಾಗೂ ಗುಣಮಟ್ಟದ ವೈದ್ಯಕೀಯ ಪರೀಕ್ಷಾ ಸೇವೆಗಳನ್ನು ನೀಡುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ನೀಡುವ ಪ್ರತಿಷ್ಠಿತ ‘ಹೆಲ್ತ್ಕೇರ್ ಎಕ್ಸಲೆನ್ಸ್…
