ಪುತ್ತೂರು :ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ..!!
ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್…
