ಅಂತರ್‌ರಾಜ್ಯ ಮನೆಗಳ್ಳರ ಜಾಲ ಭೇದಿಸಿದ ಮಂಗಳೂರು ಪೊಲೀಸರು: ನೇಪಾಳ ಮೂಲದ ಮೂವರು ಸೆರೆ
ಮಂಗಳೂರು: ಉರ್ವ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಪೊಲೀಸರು ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಜಾಲದ ಮೂವರು ಸದಸ್ಯರನ್ನು ಬಂಧಿಸಿದ್ದು, ಅವರಿಂದ ಸುಮಾರು ₹10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಜು.11ರಂದು ಉರ್ವ ಮಾರ್ಕೆಟ್…
