ಹಳಿ ತಪ್ಪಿದ ವಾಸ್ಕೋಡಗಾಮಾ- ಯಶವಂತಪುರ ರೈಲಿನ ಬೋಗಿ; ತಾತ್ಕಾಲಿಕವಾಗಿ ಸಂಚಾರ ಸ್ಥಗಿತ!
ಬೆಳಗಾವಿ ಸಮೀಪದ ಕಾರಂಜೋಲ್ ಮತ್ತು ಕ್ಯಾಸಲ್ ರಾಕ್ ನಡುವೆ ಇಂದು ಮುಂಜಾನೆ ವಾಸ್ಕೋಡಗಾಮಾ-ಯಶವಂತಪುರ ರೈಲಿನ ( ಸಂಖ್ಯೆ 17310) ಬೋಗಿಯೊಂದು ಹಳಿತಪ್ಪಿದ ಪರಿಣಾಮ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಸುಮಾರು 2.30ರ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ…
