Author: Vidyamaana

ಸ್ವಲ್ಪದರಲ್ಲೇ ಸಾವಿನಿಂದ ಪಾರಾದ ವಾಹನ ಸವಾರರು ; ಎದೆ ನಡುಗಿಸುತ್ತೆ ವಿಡಿಯೋ | Watch Video

ಭಾ ರತೀಯ ರಸ್ತೆಗಳಲ್ಲಿನ ಅಪಾಯಕಾರಿ ಚಾಲನೆಗೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಮೂವರು ವ್ಯಕ್ತಿಗಳು ಒಂದೇ ಬೈಕ್‌ನಲ್ಲಿ ಅತಿವೇಗವಾಗಿ ಚಲಿಸುತ್ತಾ ಟ್ರಕ್‌ನಡಿ ಸಿಲುಕುವ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. @gharkekalesh ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು…

1 ಗಂಟೆ ಕಾರಿನ AC ಆನ್ ಮಾಡಿದ್ರೆ ಎಷ್ಟು ʼಪೆಟ್ರೋಲ್ʼ ಖರ್ಚಾಗುತ್ತೆ ? ಇಲ್ಲಿದೆ ಮಾಹಿತಿ

ಇ ತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಕಾರುಗಳಲ್ಲಿ ಎಸಿ ಅಳವಡಿಸಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಎಸಿ ಆನ್ ಮಾಡುವುದು ಅನಿವಾರ್ಯವಾಗುತ್ತದೆ. ಎಸಿ ಆನ್ ಮಾಡಿ ಚಾಲನೆ ಮಾಡುವುದರಿಂದ ಕಾರಿನ ಮೈಲೇಜ್ ಮೇಲೆ ಪರಿಣಾಮ ಬೀರುತ್ತದೆ ಎಂಬುದು ತಿಳಿದಿರುವ ವಿಷಯ ಆದರೆ ಎಸಿ ಬಳಸುವುದರಿಂದ…

ಮೈಸೂರಿನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ, ಆತ್ಮಹತ್ಯೆ ಶಂಕೆ

ಮೈಸೂರಿನ (Mysore) ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ…

ರಾಮನಗರ: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ತಪ್ಪಿದ ಅನಾಹುತ, ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!

ರಾಮನಗರ, ಫೆಬ್ರವರಿ 16: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು…

ಪಡುಬಿದ್ರ: ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು

ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ…

ಶೌಚಾಲಯಕ್ಕೆಂದು ರೈಲಿನಿಂದ ಇಳಿದ ಮಹಿಳಾ ಲೋಕೋ ಪೈಲಟ್ ; ಎಕ್ಸ್‌ ಪ್ರೆಸ್‌ ರೈಲು ಡಿಕ್ಕಿಯಾಗಿ ಮೃತ್ಯು

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮಹಿಳಾ ಲೋಕೋ ಪೈಲಟ್ ಸಾವನ್ನಪ್ಪಿದ್ದಾರೆ. ಈ ದುರಂತವು ರೈಲ್ವೆ ಸಿಬ್ಬಂದಿಗಳ ಸುರಕ್ಷತೆ ಮತ್ತು ಸೌಲಭ್ಯಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆ ವಿವರ: ಮಲ್ಡಾ ನಿಲ್ದಾಣದಿಂದ ಮಹಿಪಾಲ್ ರಸ್ತೆ ನಿಲ್ದಾಣಕ್ಕೆ ಖಾಲಿ ರೈಲು…

ವಾರದ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಸಾವು

ತಾಲ್ಲೂಕಿನ ಕಾವೇರಿ ಗ್ರಾಮದದಲ್ಲಿ ಪ್ರಸವದ ನಂತರದ ರಕ್ತಸ್ರಾವದಿಂದ ಬಾಣಂತಿಯೊಬ್ಬರು ಭಾನುವಾರ ಚಿಕಿತ್ಸೆ ಮೃತಪಟ್ಟಿದ್ದಾರೆ. ಗ್ರಾಮದ ಮಂಜುಳಾ (25) ಮೃತಪಟ್ಟವರು. ಅವರು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಫೆ.10ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.ಪ್ರಸವದ ನಂತರ ತೀವ್ರ ರಕ್ತಸ್ರಾವ ಕಂಡುಬಂದಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ…

ಸಿಂಗಾರಿ ಬೀಡಿ ಉದ್ಯಮಿ ಮನೆಯಲ್ಲಿ ಹಣ ದರೋಡೆ ಪ್ರಕರಣಕ್ಕೆ ಭರ್ಜರಿ ತಿರುವು-ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಕೇರಳ ಪೊಲೀಸ್ ಅಧಿಕಾರಿ ಕರ್ನಾಟಕ ಪೊಲೀಸ್ ಬಲೆಗೆ!ಬಂಧಿತರು ಬಾಯ್ಬಿಟ್ಟ ಸತ್ಯ – ಎಸ್ಕೇಪ್ ಆಗಲು ಯತ್ನಿಸಿದ್ದ ಎ.ಎಸ್.ಐ. ಶಾಹಿರ್ ಬಾಬು ಅಂದರ್!

ಕರ್ನಾಟಕವನ್ನು ಬೆಚ್ಚಿಬೀಳಿಸಿದ ಬಂಟ್ವಾಳ ತಾಲೂಕಿನ ಕೊಳ್ನಾಡು ಸಮೀಪದ ಬೋಳಂತೂರು ನಾರ್ಶದ ನಿವಾಸಿ, ಸಿಂಗಾರಿ ಬೀಡಿ ಉದ್ಯಮ ಸಹಿತ ಹಲವು ವಹಿವಾಟುಗಳನ್ನು ನಡೆಸುತ್ತಿದ್ದ ಸುಲೈಮಾನ್ ಅವರ ಮನೆಗೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ನಕಲಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ತಂಡ…

ಅನೈತಿಕ ಸಂಬಂಧಕ್ಕೆ ಬಲಿಯಾದ ಕುಟುಂಬ: ಗಂಡ ಕುಣಿಕೆಪಾಲು, ಹೆಂಡತಿ ಜೈಲುಪಾಲು; ಮಕ್ಕಳೆರಡು ಬೀದಿಪಾಲು

ಇಬ್ಬರೂ ಹಳ್ಳಿಯಲ್ಲಿ ಹುಟ್ಟಿ ಬೆಳೆದಿದ್ದು, ಪರಸ್ಪರ ಪ್ರೀತಿಸಿ ಮನೆಯರವನ್ನು ಒಪ್ಪಿಸಿ ಮದುವೆ ಮಾಡಿಕೊಂಡ ಜೋಡಿ ಇವರದು. ಇವರ ಸಂಸಾರಕ್ಕೆ ಇಬ್ಬರು ಮಕ್ಕಳು ಕೂಡ ಸಾಕ್ಷಿಯಾಗಿದ್ದಾರೆ. ಆದರೆ, ಇತ್ತೀಚೆಗೆ ಹೆಂಡತಿ ಮೈಸೂರು ಮೂಲದ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಎಷ್ಟೇ ಬುದ್ಧಿ ಹೇಳಿದರೂ…

ಮುಂಡೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ-ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರ ಅಕ್ರಮ‌ಸಕ್ರಮ ಕೂಡಾ ಮಂಜೂರು ಮಾಡಿದ್ದು ನಾನು; ಶಾಸಕ ಅಶೋಕ್ ರೈ

ಪುತ್ತೂರು:ಈ ಹಿಂದೆ ಇಲ್ಲಿ ಬಿಜೆಪಿ ಶಾಸಕರುಗಳೇ ಹೆಚ್ಚು ಅಧಿಕಾರದಲ್ಲಿದ್ದರು ಆದರೆ ನಾನು ಶಾಸಕನಾದ ಮೇಲೆ ಅನೇಕ‌ಮಂದಿ ಬಿಜೆಪಿ ಕಾರ್ಯಕರ್ತರು, ಶಕ್ತಿ ಕೇಂದ್ರದ ಅಧ್ಯಕ್ಷರೂ, ಗ್ರಾಪಂ ಸದಸ್ಯರುಗಳು ನನ್ನ ಬಳಿ ಬಂದು ಅಕ್ರಮ ಸಕ್ರಮ ಮಂಜೂರು ಮಾಡಿಸಿಕೊಂಡು ಹೋಗಿದ್ದಾರೆ. ಅಭಿವೃದ್ದಿಯಲ್ಲಿ, ಸವಲತ್ತು ವಿತರಣೆಯಲ್ಲಿ…

Join WhatsApp Group
error: Content is protected !!