Author: Vidyamaana

ತುಳುವಿನ ‘ಬನ’ ಚಿತ್ರದಲ್ಲಿ ಮಾಧ್ಯಮ ಲೋಕದ ದಿಗ್ಗಜ ಜಯಪ್ರಕಾಶ್ ಶೆಟ್ಟಿ; ಗಮನ ಸೆಳೆದ ಹೊಸ ಪೋಸ್ಟರ್..!!

ಪುತ್ತೂರು : ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಇಂದು ಅಧಿಕೃತವಾಗಿ ಘೋಷಿಸಿದೆ. ಈ ಚಿತ್ರವು ಅಕ್ಟೋಬರ್ 23ರಂದು ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.ಬಹಳ ವರ್ಷಗಳ ಬಳಿಕ ನಾಗ ಕಥೆಯನ್ನು ಆಧರಿಸಿದ ತುಳು ಚಿತ್ರವೊಂದು…

ಅಮ್ಮಾ.. ನನ್ನ ಸಾವನ್ನು ನೋಡಿ ಅವರು ಸಂತೋಷಪಡುತ್ತಾರೆ..” : ಡೆತ್ ನೋಟ್ ಬರೆದಿಟ್ಟು ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಓದಿಸಬೇಕಾದ ಶಿಕ್ಷಕರೇ ವಿದ್ಯಾರ್ಥಿನಿಯ ಪಾಲಿಗೆ ಯಮರಾಗಿದ್ದಾರೆ ಎಂಬ ಆರೋಪ ಕೇಳಿಬಂದಿರುವ ದುರ್ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಣ್ಣ ತಪ್ಪಿಗಾಗಿ ನಿರಂತರ ಅವಮಾನ ಮತ್ತು ಮಾನಸಿಕ ಕಿರುಕುಳ ಅನುಭವಿಸಿದ್ದ ಬಿಟೆಕ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆ ಬರೆದಿರುವ ಆತ್ಮಹತ್ಯೆ ಪತ್ರ ಎಲ್ಲರ ಮನಕಲಕುವಂತಿದೆ. ಮನಿಕೊಂಡದ…

ಪತ್ರಕರ್ತರ ಸಂಘ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ- ಪತ್ರಿಕೋದ್ಯಮ ಯಾವತ್ತೂ ಸಮಾಜದ ಪರದ ವಿರೋಧ ಪಕ್ಷವಾಗಿರಬೇಕು: ಸುಧಾಕರ ಸುವರ್ಣಪತ್ರಕರ್ತರು ಸಮಾಜಕ್ಕೆ ಆನೆಬಲದಂತೆ: ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು , ಜು.21: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಮಂಗಳವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು ಪ್ರಕರಣ ; ಮಾವ, ಅತ್ತೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು..!!

ಸುಳ್ಯ: ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೌಟುಂಬಿಕ ಕಿರುಕುಳ ಮತ್ತು ಹತ್ಯೆ ಆರೋಪದಡಿ ಮಾವ, ಅತ್ತೆ ಹಾಗೂ ನಾದಿನಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರು ಕೆದಂಬಾಡಿ ನಿವಾಸಿ ಜುಬೈದ್ (43) ಅವರ ಪುತ್ರಿ ಫಾತಿಮತ್…

FIFA 2026 : ಫಿಫಾ ವಿಶ್ವಕಪ್ ಫೈನಲ್: ಸ್ಪೇನ್‌ಗೆ ವಿಶ್ವಕಪ್ ಕಿರೀಟ..!!

ನ್ಯೂಜೆರ್ಸಿ ಸ್ಟೇಡಿಯಂನಲ್ಲಿ ನಡೆದ ರೋಮಾಂಚಕ ಫಿಫಾ ವಿಶ್ವಕಪ್ 2026ರ (FIFA 2026) ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ (Argentina) ತಂಡವನ್ನು ಮಣಿಸಿದ ಸ್ಪೇನ್ (Spain) ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.ತೀವ್ರ ಕುತೂಹಲ ಕೆರಳಿಸಿದ್ದ ಈ ಮಹಾ ಕಾದಾಟದಲ್ಲಿ ಸ್ಪೇನ್ 1-0…

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ: ಪುತ್ತೂರಿನ ಅಭಿವೃದ್ಧಿ ಹಾಗೂ ಶಾಂತಿಯುತ ವಾತಾವರಣ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು, ಜು. 18: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸತ್ಯಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣಪುಟ್ಟ ತಪ್ಪುಗಳನ್ನು ವೈಭವೀಕರಿಸುವುದರ ಜೊತೆಗೆ ಸಮಾಜದಲ್ಲಿರುವ ಉತ್ತಮ ಸಂಗತಿಗಳನ್ನೂ ಪ್ರಚಾರ ಮಾಡುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಪುತ್ತೂರು ತಾಲೂಕು ಕಾರ್ಯನಿರತ…

ಮಿತ್ತಡ್ಕ: ವಿಷ ಸೇವಿಸಿದ್ದ ಯುವತಿ ಸಾವು; 27 ದಿನಗಳ ಹೋರಾಟದ ಬಳಿಕ ಚಿಕಿತ್ಸೆ ಫಲಿಸದೆ ನಿಧನ..!!

ಪುತ್ತೂರು, ಜು.18: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬರು ಕಳೆದ 27 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಬಳಿಕ ಚಿಕಿತ್ಸೆ ಫಲಿಸದೆ ಶನಿವಾರ (ಜು.18) ಸಂಜೆ ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕದಲ್ಲಿ ನಡೆದಿದೆ.ಮೃತರನ್ನು ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ನಿವಾಸಿ…

ಉಕ್ಕುಡದಲ್ಲಿ ಟಿಪ್ಪರ್ ಲಾರಿ ಮರಕ್ಕೆ ಡಿಕ್ಕಿ: ಚಾಲಕ, ಕ್ಲೀನರ್ ಗಂಭೀರ ಗಾಯ..!!

ವಿಟ್ಲ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡದ ದರ್ಬೆ ಎಂಬಲ್ಲಿ ಜು.17ರ ರಾತ್ರಿ ನಡೆದಿದೆ.ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್…

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್‌: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಮಾಹಿತಿ ಹರಡಿದ ಆರೋಪದಡಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಠಾಣೆಯಲ್ಲಿ…

ಅಂತರ್‌ರಾಜ್ಯ ಮನೆಗಳ್ಳರ ಜಾಲ ಭೇದಿಸಿದ ಮಂಗಳೂರು ಪೊಲೀಸರು: ನೇಪಾಳ ಮೂಲದ ಮೂವರು ಸೆರೆ

ಮಂಗಳೂರು: ಉರ್ವ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಪೊಲೀಸರು ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಜಾಲದ ಮೂವರು ಸದಸ್ಯರನ್ನು ಬಂಧಿಸಿದ್ದು, ಅವರಿಂದ ಸುಮಾರು ₹10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಜು.11ರಂದು ಉರ್ವ ಮಾರ್ಕೆಟ್…

Join WhatsApp Group
error: Content is protected !!