ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಎಸ್ಡಿಪಿಐ ಅಭ್ಯರ್ಥಿಗಳು ಕಣಕ್ಕಿಳಿಯಲು ಸಜ್ಜು..!!
ಕಡಬ: ಮುಂದಿನ ಆಗಸ್ಟ್ನಲ್ಲಿ ನಿರೀಕ್ಷೆಯಲ್ಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 27ರಂದು ಮಹತ್ವದ ಸಭೆಯು ಮಂಗಳೂರು ಗ್ರಾಮಾಂತರ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರ ನೇತೃತ್ವದಲ್ಲಿ ಕಲಾರ್ನ ರಮಳಾನ್ ಸನ್ ರೈಸ್…
