Author: Vidyamaana

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದುರಂತ ಅಂತ್ಯ, ದೈತ್ಯ ಅಲೆಗೆ ಬಲಿ!

ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಖ್ಯಾತ ನಟಿ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿದೆ. ನೋಡ ನೋಡುತ್ತಿದ್ದಂತೆ ನಟಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ.…

ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ೩೩ನೇ ಉಚಿತ ವೈದ್ಯಕೀಯ ಶಿಬಿರ-ಉಚಿತ ವೈದ್ಯಕೀಯ ಶಿಬಿರ ನಿರಂತರವಾಗಿ ನಡೆಯಲಿ : ಪತ್ರಕರ್ತ ಯತೀಶ್ ಉಪ್ಪಳಿಗೆ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರದ ೩೩ನೇ ಶಿಬಿರವು ಡಿ.೧ರಂದು ನಡೆಯಿತು.ಶಿಬಿರವನ್ನು…

ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ದುರಸ್ಥಿ ಆಗ್ರಹಿಸಿ ಪ್ರತಿಭಟನೆ
12 ದಿನಗಳ ಗಡು-ಪುತ್ತೂರು ಶಾಸಕರು “ಪೇಪರ್ ಟೈಗರ್” -ಸಂಜೀವ ಮಠಂದೂರು-ರಸ್ತೆಯನ್ನು ಬೇಕಾಬಿಟ್ಟಿ ನಿರ್ವಹಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ :ಅರುಣ್‌ಕುಮಾರ್ ಪುತ್ತಿಲ

ಪುತ್ತೂರು; ಉಪ್ಪಿನಂಗಡಿ -ಪುತ್ತೂರು ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಅವಧಿ ಮುಗಿದು ಒಂದು ವರ್ಷವಾದರೂ ಇನ್ನೂ ಕುಂಟುತ್ತಾ ಸಾಗುತ್ತಿರುವುದನ್ನು ವಿರೋಧಿಸಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ನೆಕ್ಕಿಲಾಡಿ ಸಮೀಪದ ಆದರ್ಶನಗರದಲ್ಲಿ ಸೋಮವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ…

ಪೆರಿಯಡ್ಕ ಬಿಜಿಎಸ್ ಪ್ರೌಢಶಾಲೆಯಲ್ಲಿ ಪ್ರತಿಭಾಪುರಸ್ಕಾರಕಾರ್ಯಕ್ರಮ –
ಮಕ್ಕಳ ಮನಸ್ಸಲ್ಲಿ `ಸಾತ್ವಿಕದೀಪ’ ಹಚ್ಚಿ ಪೋಷಕರಿಗೆ ಡಾ.ಧರ್ಮಪಾಲನಾಥ ಸ್ವಾಮೀಜಿ ಕರೆ

ಪುತ್ತೂರು; ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವಲ್ಲಿ ಪೋಷಕರು ಮುಂದಾಗುತ್ತಿಲ್ಲ. ಮಕ್ಕಳ ಮನಸ್ಸನ್ನು ಅಸ್ಥಿರಗೊಳಿಸುವ ಕೆಲಸ ತಂದೆ ತಾಯಿಯಿಂದ ನಡೆಯುತ್ತಿರುವ ಕಾರಣವೇ ಸಮಾಜದಲ್ಲಿ ಶಕ್ತಿವಂತ ಮತ್ತು ಶಕ್ತಿಹೀನ ಮನಸ್ಥಿತಿಗಳು ಹುಟ್ಟಿಕೊಳ್ಳುತ್ತಿವೆ. ಮಕ್ಕಳ ಅಂತ;ಕರಣದ ಶಕ್ತಿಯನ್ನು ಉದ್ದೀಪನ ಮಾಡುವ ಮೂಲಕ ಅವರ ಮನಸ್ಸಲ್ಲಿ ಸಾತ್ವಿಕ…

ಕಡಬ: ನಾಪತ್ತೆಯಾಗಿದ್ದ ಸಂದೀಪ್ ಗೌಡ ಕೊಲೆಯಾಗಿ ಪತ್ತೆ

ಆರೋಪಿ ಪ್ರತೀಕ್ ಪೊಲೀಸ್ ವಶಕ್ಕೆ !!

ಮಂಗಳೂರು : ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಬೆನ್ನತ್ತಿದ…

ಡಿ.3 :ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಮಂಗಳೂರು :ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆಯು ನೀಡಿದ ಮಾಹಿತಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದ್ದು, ಡಿ.3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮು ಘೋಷಿಸಿದ್ದಾರೆ. ಮುಗಿಲನ್…

ಮುಂದಿನ ಸಲ ಯತ್ನಾಳ್ ಸೋಲದಿದ್ರೆ ಮಠ ತ್ಯಾಗ ಮಾಡುತ್ತೇನೆ: ಹುಲಸೂರು ಶ್ರೀ ಸವಾಲ್!

ಮುಂದಿನ ಸಲ ಯತ್ನಾಳ್ ಸೋಲದಿದ್ರೆ ಮಠ ತ್ಯಾಗ ಮಾಡುತ್ತೇನೆ ಎಂದು ಹುಲಸೂರು ಶ್ರೀ ಸವಾಲ್ ಹಾಕಿದ್ದಾರೆ. ಬೆಂಗಳೂರಿನಲ್ಲಿ ಹೊತ್ತಿ ಉರಿದ ಟ್ರಾನ್ಸ್ ಫಾರ್ಮರ್! ಕೂದಲೆಳೆಯಲ್ಲಿ ತಪ್ಪಿದ ಅನಾಹುತ! ಈ ಸಂಬಂಧ ಮಾತನಾಡಿದ ಅವರು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ವಾಪಸ್ ಪಡೆಯದೇ…

ಪುತ್ತೂರು:ಲೋಕೇಂದರ್ ನಾಪತ್ತೆ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು…

ಹೆಲ್ಮೆಟ್‌ನಿಂದ ಬಸ್‌ನ ಗಾಜು ಒಡೆದು ಪರಾರಿಯಾದ ಸವಾರ

ಸ್ಕೂಟರ್‌ ಸವಾರನೋರ್ವ ಹೆಲ್ಮೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್‌ ಸಮೀಪದ ಅಳಪೆಯಲ್ಲಿ ಸಂಭವಿಸಿದೆ. ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್‌ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ…

Join WhatsApp Group
error: Content is protected !!