ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್
ನಾನಾ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂಬ ಪದ ಸೇರಿಸಿದ್ದ ವಿಚಾರದ ತೀವ್ರ ಸ್ವರೂಪದ ವಿವಾದ ಹುಟ್ಟುಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಹೀಗೆ 33 ಜಾತಿಗಳನ್ನು ಅಧಿಕೃತವಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ…
