ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ತಂದಿದೆ ಕಠಿಣ ನಿಯಮ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಭೀಕರ ಅಪಘಾತಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ (Carriageway) ಯಾವುದೇ ಭಾರಿ ಅಥವಾ ವಾಣಿಜ್ಯ ವಾಹನಗಳನ್ನು ನಿಲುಗಡೆ ಮಾಡುವಂತಿಲ್ಲ. ಕೇವಲ ನಿಗದಿಪಡಿಸಿದ ಪಾರ್ಕಿಂಗ್ ಬೇ…
