ಉಪ್ಪಿನಂಗಡಿ:ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಇಬ್ರಾಹೀಂ ಆಯ್ಕೆ..!!
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಪ್ರಭಾರ ಪ್ರಾಚಾರ್ಯ ಇಬ್ರಾಹೀಂ ಎಂ. ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಹಾಗೂ ಆಡಳಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸುಮಾರು 20 ವರ್ಷಗಳಿಂದ…
