ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೈಯದ್ ಅಬಿದ್ ಅಲಿ ನಿಧನ
ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಸೈಯದ್ ಅಬಿದ್ ಅಲಿ (83) ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ಬುಧವಾರ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಿಧನರಾದರು. ಬೌಲಿಂಗ್, ಬ್ಯಾಟಿಂಗ್ ಜೊತೆಗೆ ಫೀಲ್ಡಿಂಗ್ ಕೌಶಲದಿಂದಲೂ ಅವರು ಹೆಸರು ಮಾಡಿದ್ದರು. ಅವರು ಹೈದರಾಬಾದ್‌ನ ಕ್ರಿಕೆಟ್ ತಾರೆಗಳಾದ…
