ಮಂಗಳೂರು-ಸಿಂಗಾಪುರ ನಡುವೆ ನೇರ ವಿಮಾನ, ದರಪಟ್ಟಿ
ಕರ್ನಾಟಕದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾದ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಮಂಗಳೂರಿನಿಂದ ಮೂರು ಮಾರ್ಗದಲ್ಲಿ ಹೊಸ ವಿಮಾನ ಸೇವೆಯನ್ನು ಆರಂಭಿಸುವ ಕುರಿತು ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ ಮಾಡಿದೆ, ವೇಳಾಪಟ್ಟಿಯನ್ನು ಸಹ ಘೋಷಣೆ ಮಾಡಿದೆ. ಇದರಿಂದಾಗಿ ಕರಾವಳಿ ಭಾಗದ…
