Author: Vidyamaana

ಬಾವಿಗೆ ಹಾರಿದ ಮಹಿಳೆ- ರಕ್ಷಣೆಗೆ ತೆರಳಿದ ಅಗ್ನಿಶಾಮಕ ಅಧಿಕಾರಿ ಸೇರಿ ಮೂವರು ದುರ್ಮರಣ!

ಬಾವಿಗೆ (Well) ಹಾರಿದ್ದ ಮಹಿಳೆಯನ್ನು ರಕ್ಷಿಸಲು ತೆರಳಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿದಂತಹ ಆಘಾತಕಾರಿ ಘಟನೆ ಕೇರಳದ (Kerala) ಕೊಲ್ಲಂ (Kollam) ಜಿಲ್ಲೆಯ ನೆಡುವತೂರಿನಲ್ಲಿ ನಡೆದಿದೆ. ಮೃತರನ್ನು ಅಗ್ನಿಶಾಮಕ ಅಧಿಕಾರಿ ಸೋನು ಎಸ್. ಕುಮಾರ್…

ಪುತ್ತೂರು:ಬೊಳಿಕ್ಕಲ ಶಶಿಧರ ರಾವ್ ನಿಧನ

ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73) ರವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕಳೆದ 21 ವರ್ಷಗಳಿಂದ ಕೆದಂಬಾಡಿ ಕೆಯ್ಯರು ಪ್ರಾಥಮಿಕ…

ಪುತ್ತೂರು: ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ..!!

ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್ ಜವುಳಿ…

ಅ.15: ಪುತ್ತೂರಿನಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ..!!-“ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ” ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣ..!!

ಪುತ್ತೂರು, ಅ.13:ಗಾಂಧಿ ಜಯಂತಿ ಸಂಭ್ರಮಾಚರಣೆಯ ಅಂಗವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅಕ್ಟೋಬರ್…

ಫೋಟೋ–ವಿಡಿಯೋ ಲೀಕ್ ಮಾಡುವ ಬೆದರಿಕೆ ನೀಡಿ ಹಣ ವಸೂಲಿ; ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಮದುವೆ ನೆಪದಲ್ಲಿ ಫೋಟೋ ಮತ್ತು ವಿಡಿಯೋ ತೆಗೆದು, ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಸೌದಿ ಉದ್ಯೋಗಿಯೊಬ್ಬರಿಂದ 44.80 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಪಿರ್ಯಾದಿದಾರರಾದ ಮಹಮ್ಮದ್ ಅಶ್ರಫ್ ತಾವರಕಡನ್ (53), ಕೇರಳ ಮೂಲದವರು ಹಾಗೂ ಸೌದಿ ಅರೇಬಿಯಾದಲ್ಲಿ…

ಪುತ್ತೂರು: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ಗೆ ಅಡ್ಡಗಟ್ಟಿ ಬೊಲೆರೋ ಚಾಲಕರ ಅಸಭ್ಯ ವರ್ತನೆ; ಪ್ರಕರಣ ದಾಖಲು

ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE…

ಅಶೋಕ ಜನಮನ 2025 ಯಶಸ್ವಿಗಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಪುತ್ತೂರು: ಅ.20ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯಲಿರುವ ಅಶೋಕ ಜನಮನ–2025 ವಸ್ತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಲೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ…

ಪುತ್ತೂರು :ಹೆಚ್ಚೇನು ದಾಳಿಗೆ ಒಳಗಾಗಿ 7 ವರ್ಷದ ಬಾಲಕಿ ಸಾವು

ಪುತ್ತೂರು, ಅ.12: ಪುತ್ತೂರಿನಲ್ಲಿ ಹೆಚ್ಚೇನು ದಾಳಿಗೆ ಒಳಗಾಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಿಟ್ಲ ಪಡೂರಿನ ಕೂಟೇಲು ನಿವಾಸಿ ಕಿರಣ್ ಅವರ ಪುತ್ರಿ ಜಿಶಾ (7) ಮೃತ ಬಾಲಕಿ. ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ…

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ|ಅಫ್ಗನ್ ಸರ್ಕಾರದ ನಿರ್ಧಾರ ನಮ್ಮ ಪಾತ್ರವಿಲ್ಲ’:ಕೇಂದ್ರ ಸರ್ಕಾರ ಸ್ಪಷ್ಟನೆ

ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರಿಗೆ ಆಹ್ವಾನ ನೀಡದಿರುವುದು ಅಫ್ಗಾನಿಸ್ತಾನ ಸರ್ಕಾರದ ನಿರ್ಧಾರ. ಆ ರಾಷ್ಟ್ರದ ರಾಯಭಾರ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿ ನಡೆದಿದ್ದು, ಇದು ಭಾರತದ ನಿಯಂತ್ರಣಕ್ಕೆ ಒಳಪಡುವುದಿಲ್ಲ’ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. ಸಚಿವ…

₹150 ಕೋಟಿ ದೋಚಿದ್ದ ಸೈಬರ್‌ ವಂಚಕ ದಾವಣಗೆರೆಯಲ್ಲಿ ಸೆರೆ

ದಾವಣಗೆರೆ ಸೈಬರ್ ಕ್ರೈಂ (Cyber Crime) ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಬ್ಯಾಂಕ್ ಖಾತೆಗಳಿಂದ ಕೋಟಿ ಕೋಟಿ ಹಣ ಕಳವು ಮಾಡುತ್ತಿದ್ದ ಸೈಬರ್ ವಂಚಕರ ಬಂಧನವಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 150 ಕೋಟಿ ರೂಪಾಯಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ.…

Join WhatsApp Group
error: Content is protected !!