Author: Vidyamaana

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಡೈರಿಯಲ್ಲಿ ಮಹತ್ವದ ಸುಳಿವು

ನಾಗಾಲ್ಯಾಂಡ್ ಮೂಲದ ಯುವತಿ ಕಾಫಿನಾಡು ಎಂದೇ ಗುರುತಿಸಿಕೊಂಡಿರುವ ಚಿಕ್ಕಮಗಳೂರಿನಲ್ಲಿ ದುರಂತ ಅಂತ್ಯಕಂಡಿದ್ದಾರೆ. ನಾಗಾಲ್ಯಾಂಡ್‌ನಿಂದ ಬಂದು ಚಿಕ್ಕಮಗಳೂರಿನ ಗ್ಲೋಬಲ್ ವಿಲೇಜ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಲಿನ್ಸುಲಾ ಆತ್ಮ**ತ್ಯೆಗೆ ಶರಣಾಗಿದ್ದಾರೆ 22 ವರ್ಷದ ಲಿನ್ಸುಲಾಗೆ ಇಬ್ಬರು ಕಿರಕುಳ ನೀಡಿರುವ ಆರೋಪ ಕೇಳಿಬಂದಿದೆ. ದೈಹಿಕ…

ಮಾ.26 :ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ, ಎಳ್ಳೆಣ್ಣೆ ಅಭಿಷೇಕ

ಪುತ್ತೂರು, ಮಾ.24: ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಕಾರ್ಯಕ್ರಮವು ಮಾ.26ರಂದು ನೆರವೇರಲಿದೆ. ಇದೇ ದಿನ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕವೂ ನಡೆಯಲಿದೆ.ಮೃತ್ಯುಂಜಯ ಹೋಮ ಸೇವೆ ಸಲ್ಲಿಸಲು ಇಚ್ಛಿಸುವ ಭಕ್ತರು…

ಮದುವೆ ಭರವಸೆ ನೀಡಿ ಖಾಸಗಿ ವಿಡಿಯೋ ದುರುಪಯೋಗ: ಉಪ್ಪಿನಂಗಡಿಯಲ್ಲಿ ಪ್ರಕರಣ ದಾಖಲು..!!

ಬೆಳ್ತಂಗಡಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಬೆಳೆಸಿ ಮದುವೆಯ ಭರವಸೆ ನೀಡಿ ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ಇತರರಿಗೆ ಹಂಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ 20…

ನಾಮಪತ್ರ ವಾಪಸ್ ಪಡೆಯಲ್ಲ:ಸಾಧಿಕ್ ಪೈಲ್ವಾನ್..!!

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‍ನ ಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಹಾಗೂ ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ…

12 ಗಂಟೆಗಳಲ್ಲಿ ಫಲಿತಾಂಶ: ರಘುಪತಿ ಭಟ್ ಧರಣಿಗೆ ಮಣಿದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ

ಉಡುಪಿ, ಮಾ.24: ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲು ಸಲ್ಲಿಸಿದ್ದ ಏಕ ವಿನ್ಯಾಸ (ಸಿಂಗಲ್ ಲೇಔಟ್) ನಕ್ಷೆ ಅನುಮೋದನೆಗೆ ವಿಳಂಬ ಮಾಡುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕ್ರಮವನ್ನು ವಿರೋಧಿಸಿ ಮಾಜಿ ಶಾಸಕ ರಘುಪತಿ ಭಟ್ ಅವರು ಸೋಮವಾರ ಆರಂಭಿಸಿದ…

ಅತ್ಯಂತ ದುಬಾರಿ ಟಿ20 ಫ್ರಾಂಚೈಸಿ ಹಾದಿಯಲ್ಲಿ ‘RCB’ ; 16,706 ಕೋಟಿ ರೂ.ಗೆ ‘ಆದಿತ್ಯ ಬಿರ್ಲಾ’ ಪಾಲು

ಬಿಲಿಯನೇರ್ ಕುಮಾರ್ ಮಂಗಲಂ ಬಿರ್ಲಾ ನೇತೃತ್ವದ ಭಾರತದ ಪ್ರಸಿದ್ಧ ಬಹುರಾಷ್ಟ್ರೀಯ ಸಮೂಹ ಆದಿತ್ಯ ಬಿರ್ಲಾ ಗ್ರೂಪ್, ಇಂಡಿಯನ್ ಪ್ರೀಮಿಯರ್ ಲೀಗ್ (IPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜೊತೆ ದಾಖಲೆಯ ಒಪ್ಪಂದದಲ್ಲಿ ಸಹಿ ಹಾಕುವ ಹಕ್ಕುಗಳನ್ನು ಖರೀದಿಸಿರುವ ಒಕ್ಕೂಟವನ್ನ ಮುನ್ನಡೆಸುತ್ತಿದೆ, ಇದು…

ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಇನ್ನಿಲ್ಲ; ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ವಾಹನ!

ಖ್ಯಾತ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಈ ದುರ್ಘಟನೆ ಸಂಭವಿಸಿದೆ. ಹಳಿಯಾಳ ತಾಲೂಕಿನ ವಾಡಗರಡೊಳ್ಳಿ…

ಅಂತಿಮ ಕ್ಷಣದಲ್ಲಿ ಜೊತೆಗಿದ್ದ ತಾಯಿ, ನರಕ ಯಾತನೆ ಅಂತ್ಯಗೊಳಿಸಿ ನೋವಿಲ್ಲದ ಸಾವು ಕಂಡ ಹರೀಶ್ ರಾಣಾ

ಸುಪ್ರೀಂ ಕೋರ್ಟ್ ಇತ್ತೀಚೆಗೆ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ ನೀಡಿತ್ತು. ಇದು ಭಾರಿ ಸುದ್ದಿಯಾಗಿತ್ತು. 2013ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋಮಾದಲ್ಲಿರುವ ಹರೀಶ್ ರಣಾ ಇಂದು ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬಳಿಕ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಹರೀಶ್ ರಾಣಾಗೆ…

ಇಸ್ರೇಲ್ ಮೇಲೆ ಕ್ಲಸ್ಟರ್ ಬಾಂಬ್ ಪ್ರಯೋಗ ಮಾಡಿದ ಇರಾನ್..!

ಇ ರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿದ್ದು, ಇರಾನ್ ಇಸ್ರೇಲ್‌ನ ಕೇಂದ್ರ ಭಾಗವನ್ನು ಗುರಿಯಾಗಿಸಿ ಕ್ಲಸ್ಟರ್ ಬಾಂಬ್‌ಗಳನ್ನು ಹೊಂದಿರುವ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ನಗರದಲ್ಲಿ ಗಂಭೀರ ಹಾನಿಯಾಗಿದೆ. ಇರಾನ್ ಬಿಡುಗಡೆ…

Join WhatsApp Group
error: Content is protected !!