ಬನ್ನೂರು : ಸ್ಥಳೀಯರಿಗೆ ಉದ್ಯೋಗಕ್ಕೆ ಆದ್ಯತೆ: ಎಸ್ಡಿಪಿಐ ಬನ್ನೂರು ಘಟಕದಿಂದ ಹೋರಾಟದ ಎಚ್ಚರಿಕೆ..!!
ಪುತ್ತೂರು: ಬನ್ನೂರು ಪ್ರದೇಶದಲ್ಲಿರುವ ಮೆಸ್ಕಾಂ, ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಹಾಗೂ ಹೊಸದಾಗಿ ನಿರ್ಮಾಣಗೊಂಡ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ನೀಡುವಂತೆ ಆಗ್ರಹಿಸಿ ಎಸ್ಡಿಪಿಐ ಬನ್ನೂರು ಘಟಕ ಹೋರಾಟ ಆರಂಭಿಸುವುದಾಗಿ ತಿಳಿಸಿದೆ.ನಗರದ ಬೆಳೆಯುತ್ತಿರುವ ಕೇಂದ್ರವಾಗಿರುವ ಬನ್ನೂರು ವ್ಯಾಪ್ತಿಗೆ ವಾರ್ಡ್ ಸಂಖ್ಯೆ…
