ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಇದೆ ಎಂದು ಸುದ್ದಿ ಮಾಡಿ ಸುಳ್ಳು ಮಾಡಲು ಹೋಗಿ ಸಿಕ್ಕಿಬಿದ್ದ ರಿಪಬ್ಲಿಕ್ ಟಿವಿ
ರಿಪಬ್ಲಿಕ್ ಟಿವಿ ತನ್ನ ಪ್ರೈಮ್‌ಟೈಮ್ ಕಾರ್ಯಕ್ರಮದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಆರೋಪಿಸಿ ಇಸ್ತಾನ್‌ಬುಲ್ ಕಾಂಗ್ರೆಸ್ ಸೆಂಟರ್‌ನ ಚಿತ್ರವನ್ನು ಬಳಸಿರುವುದಕ್ಕೆ ಸಂಬಂಧಿಸಿದಂತೆ ನಿನ್ನೆ ( ಮೇ 20 ) ಸ್ಪಷ್ಟನೆ ನೀಡಿದೆ. ರಿಪಬ್ಲಿಕ್ ಟಿವಿ ಸಂಪಾದಕ…
