ದೇಶದೊಳಗಿರೋ ಶತ್ರುಗಳೇ ನೋಡಿ.. ಮಿಶ್ರಿ ಬೆಂಬಲಕ್ಕೆ ನಿಂತಿದ್ದಾರೆ ಓವೈಸಿ- ಕಾರಣವೇನು..?
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯ ಬಳಿಕ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇದ್ದಕ್ಕಿದ್ದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೋಲ್‌ಗಳಿಗೆ ಗುರಿಯಾಗಿದ್ದರು. ಇಷ್ಟು ಮಾತ್ರವಲ್ಲದೆ ಟ್ರೋಲ್‌ಗಳು ಅವರ ಕುಟುಂಬವನ್ನು, ಅವರ ಮಗಳನ್ನು ಸಹ ಗುರಿಯಾಗಿಸಿಕೊಂಡಿದ್ದು, ಅವರ ವಿರುದ್ಧ ನಿಂದನೀಯ…
