Author: Vidyamaana

ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ: ದಿನೇಶ್ ಗುಂಡೂರಾವ್

ಮಂಗಳೂರು: ಬಜ್ಜೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ…

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಪೋಸ್ಟ್ ವೈರಲ್

ಬ ಜ್ಪೆಯ ಕಿನ್ನಿಪದವು ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆ ನಡೆದಿದೆ. ಈ ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿದೆ. ಕೊಲೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ಫಿನೀಶ್’…

ಚೊಚ್ಚಲ ಪಂದ್ಯದಲ್ಲೇ ಮಿಂಚಿದ್ದ ವಿಶ್ಲೇಶ್ ಪುತ್ತೂರು ಟೂರ್ನಿಯಿಂದಲೇ ಔಟ್!

ಮುಂಬೈ ಇಂಡಿಯನ್ಸ್ (MI) ಬೌಲರ್ ವಿಘ್ನೇಶ್ ಪುತ್ತೂರು ಗಾಯದ ಕಾರಣದಿಂದಾಗಿ ಐಪಿಎಲ್ 2025ರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ವಿಘ್ನೇಶ್ ಪುತ್ತೂರು ಇಲ್ಲಿಯವರೆಗೆ 5 ಪಂದ್ಯಗಳನ್ನು…

ಇಂದು ಮಧ್ಯಾಹ್ನ ‘SSLC’ ಫಲಿತಾಂಶ ಪ್ರಕಟ : ಇಲ್ಲಿದೆ ರಿಸಲ್ಟ್ ಚೆಕ್ ಮಾಡುವ ಸುಲಭ ವಿಧಾನ!!

ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.…

ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಲಭ್ಯವಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 1 ವಾರ ಬೆಂಗಳೂರು ಸೇರಿದಂತೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು…

ಮಂಗಳೂರು :ಸುಹಾಸ್‌ ಶೆಟ್ಟಿ ಹತ್ಯೆ: ಮಂಗಳೂರು ಬಹುತೇಕ ಸ್ತಬ್ಧ :3 ಬಸ್ ಗಳ ಮೇಲೆ ಕಲ್ಲು ತೂರಾಟ

ಬಜ್ಪೆ ಕಿನ್ನಿ ಪದವು ಎಂಬಲ್ಲಿ ಕಳೆದ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿದ್ದು ಸುರತ್ಕಲ್ ಬಜ್ಪೆ ಸೇರಿದಂತೆ ಮಂಗಳೂರು ನಗರ ಬಹುತೇಕ ಸ್ತಬ್ಧ ಗೊಂಡಿದೆ. ವಿವಿಧ ಕಡೆ ಅಂಗಡಿ ಮುಂಗಟ್ಟು ಬಸ್ ಸಂಚಾರ…

BREAKING:ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ!!!

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಮೇ 1 ರಂದು ರಾತ್ರಿ 8:27 ರ ಸುಮಾರಿಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ…

BIG NEWS: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ‘ದಕ್ಷಿಣ ಕನ್ನಡ ಜಿಲ್ಲಾ ಬಂದ್’ ಕರೆ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಂಗಳೂರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್…

ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಬೇಡಿ; ಪಹಲ್ಗಾಮ್‌ ದಾಳಿಯ ಸಂತ್ರಸ್ತೆ ಹಿಮಾಂಶಿ ಮನವಿ

ಪಹಲ್ಗಾಮ್‌ ಘಟನೆಯ (Pahalgam Attack) ಹಿನ್ನೆಲೆಯಲ್ಲಿ ಮುಸ್ಲಿಮರು ಮತ್ತು ಕಾಶ್ಮೀರಿಗಳನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುವುದು ಸರಿಯಲ್ಲ ಎಂದು ಹಿಮಾಂಶಿ ನರ್ವಾಲ್‌ (Himanshi Narwal) ಹೇಳಿದ್ದಾರೆ. ಏ. 22ರಂದು ಜಮ್ಮು ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಮಾಂಶಿ ಅವರ ಪತಿ, ನೌಕಾಪಡೆಯ…

ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಸ್ನೇಹಿತರು

ಯುವಕನೋರ್ವ ಪ್ರೀತಿಯ (Love) ನಾಟಕವಾಡಿ ಅಪ್ರಾಪ್ತೆ ಹುಡುಗಿಯನ್ನು ಬಲೆಗೆ ಬೀಳಿಸಿಕೊಂಡು ಅತ್ಯಾಚಾರ ಎಸಗಿರುವ ಘಟನೆ ಗದಗ (Gadag) ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರ ತಾನು ಮಾತ್ರವಲ್ಲದೇ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಏಪ್ರಿಲ್ ‌19…

Join WhatsApp Group
error: Content is protected !!