ಕಾಮಗಾರಿಗೆ ಟೆಂಡರ್ ಆಗದ ‘ಪ್ರಜಾ ಸೌಧ’ಕ್ಕೆ ಶಿಲಾನ್ಯಾಸ ನೆರವೇರಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ
ಕಾಮಗಾರಿಗೆ ಟೆಂಡರ್ ಆಗಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಪ್ರಜಾ ಸೌಧ’ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ನಿರಾಕರಿಸಿದ ಘಟನೆ ಹನೂರು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಹನೂರು ಪಟ್ಟಣದಲ್ಲಿ ಪ್ರಜಾ ಸೌಧ ನಿರ್ಮಾಣ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದು, ಶಿಲಾನ್ಯಾಸ ನೆರವೇರಿಸಲು…
