Author: Vidyamaana

BIG NEWS : ಜನಿವಾರ, ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದವರ ನೋವು ಒಂದೇ : ಆಲಿಯಾ ಅಸ್ಸಾದಿ ಟ್ವೀಟ್ ವೈರಲ್.!

ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಸುದ್ದಿಯಾಗುತ್ತಿದ್ದಂತೇ ಇದೀಗ ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಟ್ವೀಟ್ ಹೊಸ ಕಿಡಿ ಹೊತ್ತಿಸಿದೆ. ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ…

BIG NEWS: ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಕೇಸ್: ಅನುರಾಧ ರೈಗೆ ರಿಲೀಫ್ ನೀಡಿದ ಹೈಕೋರ್ಟ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾಗೆ ಹೈಕೋರ್ಟ್ ರಿಲೀಫ್ ನೀಡಿದೆ. ಪ್ರಕರಣ ಸಂಬಂಧ ಅನುರಾಧಾ ರೈ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ರದ್ದು…

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ಶವವಾಗಿ ಪತ್ತೆ

ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ದಾವಣಗೆರೆಯ ಜಿಟ್ಟಿನಕಟ್ಟೆ ಗ್ರಾಮದ ಮದನಸ್ವಾಮಿ ಹಾಗೂ ಬಂಡ್ರಿ ಗ್ರಾಮದ ದೀಪಿಕಾ ಆತ್ಮಹತ್ಯೆ ಮಾಡಿಕೊಂಡ…

ಬೆಂಗಳೂರು ರೋಡ್ ರೇಜ್ ಕೇಸ್’ಗೆ ಬಿಗ್ ಟ್ವಿಸ್ಟ್ : ವಿಂಗ್ ಕಮಾಂಡರ್ ‘ಆದಿತ್ಯ ಬೋಸ್’ ವಿರುದ್ಧ ‘FIR’ ದಾಖಲು-ವಿಡಿಯೋ

ಬೆಂಗಳೂರು ರೋಡ್ ರೇಜ್ ಕೇಸ್’ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ…

ರಿಕ್ಕಿ ರೈ ಮೇಲೆ ಗುಂಡಿನ ದಾಳಿಗೆ ಟ್ವಿಸ್ಟ್‌ – ಪ್ರಕರಣದ ಸುತ್ತ, ಅನುಮಾನದ ಹುತ್ತ!

ಮುತ್ತಪ್ಪ ರೈ ರಿಕ್ಕಿ ರೈ ಮೇಲಿನ ಫೈರಿಂಗ್ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಇಡೀ ಪ್ರಕರಣವೇ ಫೇಕ್ ಎನ್ನುವ ಅನುಮಾನ ವ್ಯಕ್ತವಾಗಿದೆ ಇಡೀ ಫೈರಿಂಗ್ ಕೇಸ್ ಪೂರ್ವನಿಯೋಜಿತ ಎನ್ನುವ ಆಂಗಲ್ ನಲ್ಲಿ ಖಾಕಿ ತನಿಖೆ ವೇಳೆ ಶಂಕೆ ವ್ಯಕ್ತವಾಗಿದೆ. ರಿಕ್ಕಿ ರೈಗೆ…

ಬೆಳ್ತಂಗಡಿ:ಕಾರುಗಳ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರಿನಲ್ಲಿದ್ದ ಗೇರುಕಟ್ಟೆಯ…

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ, ಮಟನ್ ಕತ್ತರಿಸೋ ಮಚ್ಚಲ್ಲಿ ಕೊಚ್ಚಿದ ವ್ಯಕ್ತಿ! VIDEO

ಪತ್ನಿಯೊಂದಿಗೆ ಹಾಲು ಮಾರುವವನು ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿದ ವ್ಯಕ್ತಿಯೋರ್ವನು ಮಟನ್ ಕಟ್ ಮಾಡುವ ಹರಿತ ಮಚ್ಚಿನಿಂದ ಕೊಚ್ಚಿ ಕೊಂದು ಹಾಕಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಮೊಹಮ್ಮದ್ ಮೊಬಿನ್ ಜೈಪಾಲ್ ಎಂಬುವವನು ಕುರಿ ಮಾಂಸ ಕತ್ತರಿಸುವ ಆಯುಧದಿಂದ ಹೊಡೆದು ಕೊಲೆಗೈದಿರುವ…

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ-ಜನಿವಾರ ಎಂಬುದು ಕೇವಲ ನೂಲಲ್ಲ…ಅದು ಬ್ರಾಹ್ಮಣರ ಅಸ್ಮಿತೆ, ಅಸ್ತಿತ್ವ: ಮಹೇಶ್ ಕಜೆ

ಪುತ್ತೂರು: ಬೀದರ್ ನಲ್ಲಿ ಇತ್ತೀಚೆಗೆ ಪರೀಕ್ಷೆ ಬರೆಯಲು ತೆರಳಿದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಬೃಹತ್ಪ್ರತಿಭಟನಾ ಸಭೆ ಅಮರ್ ಜವಾನ್ ಸ್ಮಾರಕದ ಬಳಿ ಸೋಮವಾರ ನಡೆಯಿತು.ಶಾಂತಿ ಮಂತ್ರದೊಂದಿಗೆ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಬ್ರಾಹ್ಮಣ…

ಪೋಪ್ ಫ್ರಾನ್ಸಿಸ್ ನಿಧನ, ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲ

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ವ್ಯಾಟಿಕನ್ (Vatican) ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ( Pneumonia) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ…

BREAKING NEWS:ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ:ಪತ್ನಿ, ಪುತ್ರಿ ಅರೆಸ್ಟ್

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪುತ್ರಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆ ಪೊಲೀಸರು ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಬಂಧಿಸಿ ವಿಚಾರಣೆ…

Join WhatsApp Group
error: Content is protected !!