Author: Vidyamaana

ಸಚಿವರಿಗೆ ತಟ್ಟಿದ ಟ್ರಾಫಿಕ್‌ ಬಿಸಿ- ಕಾರ್‌ ಬಿಟ್ಟು ಆಟೋ ಏರಿದ ಸಂತೋಷ್‌ ಲಾಡ್!

ಸಿಲಿಕಾನ್‌ ಸಿಟಿಯಲ್ಲಿನ ಟ್ರಾಫಿಕ್‌ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲದೇ ಇಂದು ಸಚಿವರಿಗೂ ತಟ್ಟಿದೆ. ತಾನು ಸಂಚರಿಸುತ್ತಿರುವ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಇರುವುದನ್ನು ಮನಗಂಡ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಟೋ ಏರಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಹಿಂದುಳಿದ ವರ್ಗಗಳ ಶಾಸಕರು ಸುದ್ದಿಗೋಷ್ಠಿ ನಡೆಸುತ್ತಿದ್ದರು.…

ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್‌ಪಾಸ್: ಸಂಸದ ಕ್ಯಾ.ಬ್ರಿಜೇಶ್ ಚೌಟ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ವೇಳೆ ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಭರವಸೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆಯಿಂದ…

ಬೆಂಗಳೂರು-ಮಂಗಳೂರು ವಿಶೇಷ ರೈಲು, ವೇಳಾಪಟ್ಟಿ

ರಾಜಧಾನಿ ಬೆಂಗಳೂರು-ಕರಾವಳಿ ಜಿಲ್ಲೆಗಳಿಗೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದಿದೆ. ಬೇಸಿಗೆ ರಜೆಯ ಹಿನ್ನಲೆಯಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಎಸ್‌ಎಂವಿಟಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲು 20 ಬೋಗಿಯನ್ನು ಒಳಗೊಂಡಿದ್ದು, ಏಪ್ರಿಲ್ 17ರ ಗುರುವಾರ ಬೆಂಗಳೂರು…

ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ – ಕೊನೆಗೂ ಸೆರೆಸಿಕ್ಕ ಹಿಟ್ & ರನ್ ಆರೋಪಿ

ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶ(65) ಎಂದು ಗುರುತಿಸಲಾಗಿದ್ದು ಈತ ಮಹಾರಾಷ್ಟ್ರದ…

ಎ :18 ವಕ್ಸ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ಪ್ರತಿಭಟನಾ ಸಮಾವೇಶ – ಮಂಗಳೂರು-ಬೆಂಗಳೂರು ಸಂಚಾರ ಮಾರ್ಗ ಬದಲಾವಣೆ

ಮಂಗಳೂರು :ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ…

ಪುತ್ತೂರು ಜಾತ್ರೆ : ಎ.16, 17ರಂದು ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ…

ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ: ಎ. 16 ಮತ್ತು 17 ಕ್ಕೆ KSRTC ಯಿಂದ ಹೆಚ್ಚುವರಿ ಬಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದ ವತಿಯಿಂದ ಏ.16 ಮತ್ತು 17ರಂದು ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್…

ಪುತ್ತೂರು:’ವಕ್ಸ್ ಕಾಯ್ದೆ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ’:ಅಶೋಕ್‌ ಕುಮಾ‌ರ್ ರೈ

ವಕ್ಸ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಸದನದಲ್ಲಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ’ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾ‌ರ್ ರೈ ತಿಳಿಸಿದರು. ‘ಹಲವು ಸಂಘಟನೆಗಳು ವಕ್ಸ್ ಕಾಯ್ದೆಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಯಾವುದೇ ಒಂದು ಕಾಯ್ದೆಯನ್ನು ಜಾರಿ ಮಾಡುವಾಗ ಆ…

ಉಪ್ಪಿನಂಗಡಿಯಲ್ಲಿ ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ-ವಕ್ಫ್ ಆಸ್ತಿಯ ವಿಚಾರ ಮುಂದಿಟ್ಟುಕೊಂಡು ದೇಶವನ್ನು ಒಡೆದು ಆಳುವ ಕೆಲಸಕ್ಕೆ ಹೊರಟಿದೆ’:ಸುಧೀರ್‌ ಕುಮಾರ್ ಮುರೊಳ್ಳಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಮಂಡಿಸುವ ಮೂಲಕ ಲೂಟಿಕೋರರಿಗೆ ಸಹಾಯ ಮಾಡಲು ಹೊರಟಿದೆ. ಈ ಕಾಯ್ದೆಯಿಂದ ಬೇರೆ ಯಾರಿಗೂ ಲಾಭವಿಲ್ಲ. ವಕ್ಫ್ ಆಸ್ತಿಯ ವಿಚಾರ ಮುಂದಿಟ್ಟುಕೊಂಡು ದೇಶವನ್ನು ಒಡೆದು ಆಳುವ ಕೆಲಸಕ್ಕೆ ಹೊರಟಿದೆ’ ಎಂದು ವಕೀಲ ಸುಧೀರ್‌…

ಎ.20: ಮುಳಿಯ ಗೋಲ್ಡ್ ಆಯಂಡ್ ಡೈಮಂಡ್ಸ್‌ ಆರಂಭೋತ್ಸವ

ಪುತ್ತೂರು: ಜಿಲ್ಲೆಯ ಬೃಹತ್ ಆಭರಣ ಮಳಿಗೆ ಮುಳಿಯ ಗೋಲ್ಡ್ ಆಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಎ. 20 ರಂದು ಉದ್ಘಾಟನೆಗೊಳ್ಳಲಿದೆ. ಕೋರ್ಟ್‌ ರಸ್ತೆಯಲ್ಲಿನ ಮಳಿಗೆ ಯನ್ನು ಎ. 20 ರಂದು ಬೆಳಗ್ಗೆ 10ಕ್ಕೆ ನಟ, ಮುಳಿಯ ಸಂಸ್ಥೆಯ ನೂತನ ಬ್ರಾಂಡ್ ಅಂಬಾಸಿಡ‌ರ್…

Join WhatsApp Group
error: Content is protected !!