ರಾಜ್ಯ ಸರ್ಕಾರದಿಂದ ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್
ಒಂದನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ಕಡ್ಡಾಯವಲ್ಲ.!
ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ…
