ಪುತ್ತೂರು:ವಿನುತಾ ಕಾಮತ್ ನಿಧನ
ಪುತ್ತೂರು:ಪುತ್ತೂರು ಕಲ್ಲಾರೆ ನಿವಾಸಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಸೂಪರ್ ಟವರ್ ನಲ್ಲಿರುವ ಕಾಮತ್ ರೆಸ್ಟೋಂಟ್ ನ ಮಾಲಕ ದಿನೇಶ್ ಕಾಮತ್ ಅವರ ಪತ್ನಿ ವಿನುತಾ ದಿನೇಶ್ ಕಾಮತ್ (47) ರವರು ಅಲ್ಪಕಾಲದ ಅಸೌಖ್ಯದಿಂದ ಎ.11…
ಪುತ್ತೂರು:ಪುತ್ತೂರು ಕಲ್ಲಾರೆ ನಿವಾಸಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಸೂಪರ್ ಟವರ್ ನಲ್ಲಿರುವ ಕಾಮತ್ ರೆಸ್ಟೋಂಟ್ ನ ಮಾಲಕ ದಿನೇಶ್ ಕಾಮತ್ ಅವರ ಪತ್ನಿ ವಿನುತಾ ದಿನೇಶ್ ಕಾಮತ್ (47) ರವರು ಅಲ್ಪಕಾಲದ ಅಸೌಖ್ಯದಿಂದ ಎ.11…
ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
ನಿಮಗೆ ₹54 ಸಾವಿರ ಸಂಬಳ. ಯಾವ ಕೆಲಸ ಮಾಡದೇ ತರಬೇತಿಯಲ್ಲಿ ಅಷ್ಟು ಸಂಬಳ ಪಡೆಯುತ್ತಿದ್ದೀರಿ. ಆದರೆ, ಸರಿಯಾಗಿ ಡ್ರಿಲ್ ಮಾಡಲೂ ಬರುವುದಿಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಶಾಂತಿಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ…
ಯುನೈಟೆಡ್ ಸ್ಟೇಟ್ಸ್ನ ನ್ಯೂಯಾರ್ಕ್ನ ಹಡ್ಸನ್ ನದಿಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಸ್ಪೇನ್ನಿಂದ ಭೇಟಿ ನೀಡುತ್ತಿದ್ದ ಪೈಲಟ್ ಮತ್ತು ಕುಟುಂಬದವರು ಸೇರಿದ್ದಾರೆ. ಗುರುವಾರ ಮಧ್ಯಾಹ್ನ ಸುಮಾರು 3:17 ಕ್ಕೆ(ಸ್ಥಳೀಯ ಸಮಯ) ಪಿಯರ್ 40 ಬಳಿ…
ಕರಾಯ ಗ್ರಾಮದ ಕಲ್ಲೇರಿಯಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್(35)ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ…
26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ಅಮೆರಿಕಾದಿಂದ ಹಸ್ತಾಂತರಿಸಿದ ನಂತರ ಆತನ ಮೊದಲ ಫೋಟೋ ಹೊರಬಿದ್ದಿದೆ. ಉಗ್ರನನ್ನು ಬಿಗಿ ಭದ್ರತೆಯಲ್ಲಿ ಭಾರತಕ್ಕೆ ಕರೆತರಲಾಯಿತು. ರಾಣಾನನ್ನು ಅಮೆರಿಕಾದಿಂದ ಕೈದಿಯ ಸಮವಸ್ತ್ರದಲ್ಲಿ ಕರೆತರಲಾಗಿರುವುದರಿಂದ ಈ ಫೋಟೋ ಗಮನಾರ್ಹವಾಗಿದೆ. 2008 ರಲ್ಲಿ…
ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಜಿ-ಕೆಟಗರಿ ಕೋಟಾದಲ್ಲಿ 50*80 ಅಡಿ ಅಳತೆಯ 12 ಕೋಟಿ ಮೌಲ್ಯದ ನಿವೇಶನಕ್ಕೆ ಶುದ್ಧ ಕ್ರಯಪತ್ರ ಮಾಡಿಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಮುಂದಾಗಿದ್ದು, ನಾಳೆ(ಶುಕ್ರವಾರ) ನಡೆಯುವ ಸಚಿವ ಸಂಪುಟದಲ್ಲಿ ಮಂಡಿಸುವ ಸಾಧ್ಯತೆ…
ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ಅಂಬರ್ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ನಲ್ಲಿ ಆರೋಪಿ ಬಷೀರ್ಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹೌದು ಪತ್ನಿ ಅಸ್ಮಾ ಅಸಹಜ ಸಾವು ಪ್ರಕರಣದಲ್ಲಿ ಆರೋಪಿ ಪತಿ ಬಷೀರ್ ವುಲ್ಲಾನನ್ನು ನ್ಯಾಯಾಂಗ…
ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಬ್ಯಾಟಿಂಗ್ನಿಂದ ರನ್ ಹೊಳೆಯನ್ನೇ ಹರಿಸಿರುವ ವಿರಾಟ್ ಕೊಹ್ಲಿ, ಐಷಾರಾಮಿ ಜೀವನಶೈಲಿಯಲ್ಲೂ ಹಿಂದೆ ಬಿದ್ದಿಲ್ಲ. ಬರೋಬ್ಬರಿ 1000 ಕೋಟಿ ರೂಪಾಯಿಗಳಿಗೂ ಅಧಿಕ ಆಸ್ತಿಯ ಒಡೆಯರಾದ ವಿರಾಟ್, ಗುರುಗ್ರಾಮದಲ್ಲಿ 80 ಕೋಟಿ ರೂಪಾಯಿ ಮೌಲ್ಯದ ಭವ್ಯ ಬಂಗಲೆ, ಮುಂಬೈನಲ್ಲಿ 34…