ರಾಜ್ಯ ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಘೋಷಣೆ ಹಿನ್ನಲೆ – ಇಂದು ಶಾಸಕ ಅಶೋಕ್ ಕುಮಾರ್ ರೈಗೆ ಪುತ್ತೂರಿನಲ್ಲಿ ಅದ್ದೂರಿ ಸ್ವಾಗತ-ವಾಹನ ಜಾಥ
ಪುತ್ತೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಷೋಷಣೆ ಮಾಡಿರುವ ಹಿನ್ನಲೆಯಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಪುತ್ತೂರಿನಲ್ಲಿ ಅದ್ದೂರಿ ಸ್ವಾಗತದೊಂದಿಗೆ, ವಾಹನ ಜಾಥ ಹಾಗೂ ಭವ್ಯ ಮೆರವಣಿಗೆ ಮಾ 08ರಂದು ನಡೆಯಲಿದೆ. ಮಾ.8ರಂದು ಬೆಳಗ್ಗೆ 9:30 ಕ್ಕೆ…
