Author: Vidyamaana

ಬಿ ಖಾತೆ ಅನಧಿಕೃತ “ಸಕ್ರಮ”ಅಲ್ಲ- ಎಚ್ ಮಹಮ್ಮದಾಲಿ

ಪುತ್ತೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ. ಈ ಮೂಲಕ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂಧಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಈ…

ಮೈಸೂರಿನಲ್ಲಿ ಸ್ನೇಹ, ಪ್ಯಾರಿಸ್‌ ನಲ್ಲಿ ಪ್ರಣಯ , ಬೆಂಗಳೂರಿನಲ್ಲಿ ಬ್ರೇಕಪ್‌ – ಮದುವೆ ದಿನವೇ ಮದುಮಗ ಪರಾರಿ

ಬೆಂಗಳೂರು :ಮೈಸೂರಿನಲ್ಲಿ ಸ್ನೇಹವಾಗಿ, ಪ್ಯಾರಿಸ್ ನಲ್ಲಿ ಪ್ರೀತಿಯಾಗಿ ಇನ್ನೇನು ಮದುವೆಯಾಗಬೇಕು ಅನ್ನೋವಷ್ಟರಲ್ಲಿ ವರನ ಕಡೆಯವರು ರಾತ್ರೋರಾತ್ರಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವರನ ಕುಟುಂಬದ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಸಹಪಾಠಿಯಲ್ಲಿದ್ದ ಆರೋಪಿ ಹಾಗೂ ಯುವತಿ ಕಾಲೇಜಿನಲ್ಲಿ…

ಮಾ.08; ಮಹಿಳಾ ದಿನಾಚರಣೆ “ವಿವಿಧತೆಯಲ್ಲಿ ಏಕತೆ” ವಿಶಿಷ್ಟ ವಾಹನ ಜಾಥಾ

ಪುತ್ತೂರು; ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಮಾ.೮ ರಂದು ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಹಾಗೂ ವಿವಿಧತೆಯಲ್ಲಿ ಏಕತೆ ವಿಶಿಷ್ಠ ವಾಹನ ಜಾಥಾ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ…

ಪುತ್ತೂರು: ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಬೆಳ್ಳಿಹಬ್ಬ ಸಿಲ್ವರಿಯಂ ಪ್ರಯುಕ್ತ ‘ಇಂಕ್ ಲಿಂಕ್’ ಬರಹಗಾರರ ಸಮಾವೇಶ ಫೆ.೨೭ರಂದು ಕುಂಬ್ರ ಮರ್ಕಝ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪತ್ರಕರ್ತ, ಕವಿ ಶಂಶೀರ್ ಬುಡೋಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತ, ಸಾಹಿತಿ ಹಂಝ…

3 ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತಕ್ಕೆ ಬಲಿ.!

ಮೂರು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್ (28) ಸಾವು ಮೃತ ದುರ್ದೈವಿ. ಶಶಾಂಕ್ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿದ್ದನು. ಜಾರ್ಖಂಡ್ ಮೂಲದ ಯುವತಿ…

ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಎಂಟ್ರಿ ಪಡೆದ ಭಾರತ

ಐ ಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಎಂಟ್ರಿ ಪಡೆದಿದೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ…

ಪುತ್ತೂರು :ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ಎಸ್ ಡಿ ಪಿ ಐ ಪ್ರತಿಭಟನೆ

ಪುತ್ತೂರು :- ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯರವನ್ನು ಇಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ…

ಬಂಟ್ವಾಳ : ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾದ ಘಟನೆ ಮಾ. 4ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ…

ಪುತ್ತೂರು : ಗೆಜ್ಜೆಗಿರಿ, ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಕರ್ನಾಟಕ ಸರಕಾರ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ ಮುಂದಿನ ಬಜೆಟ್ ಅಧಿವೇಶನಕ್ಕೆ ಮೊದಲು…

ಪುತ್ತೂರು :ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ…

Join WhatsApp Group
error: Content is protected !!