ಬೆಳ್ತಂಗಡಿ : ಸರಣಿ ಕಳ್ಳತನ ಪ್ರಕರಣ: ಕುಖ್ಯಾತ ಆರೋಪಿ ಬಂಧನ, 11 ಪ್ರಕರಣಗಳ ಸುಳಿವು..!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮಿಳುನಾಡಿನ ಕೊಯಂಬತ್ತೂರು ಮೂಲದ ಜಯಕುಮಾರ್ ವಿ. (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೂರು ಹಾಗೂ…
