ಎಸ್.ಎಂ. ಕೃಷ್ಣ ನಿಧನಕ್ಕೆ ಶೋಕ; ಕರ್ನಾಟಕದ ಬ್ಯಾಂಕುಗಳಿಗೂ ಬುಧವಾರ ರಜೆಯಾ? ಇಲ್ಲಿದೆ ಡೀಟೇಲ್ಸ್
ಬೆಂಗಳೂರು, ಡಿಸೆಂಬರ್ 10: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲು ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನ ಶೋಚಾರಣೆ ಘೋಷಿಸಿದೆ. ನಾಳೆ ಬುಧವಾರ ಒಂದು ದಿನ ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಡಿ. 11ರಂದು…
ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್: ಸರ್ಜರಿಗೆ ದಿನಾಂಕವೂ ನಿಗದಿ
ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಅವರು ಅಮೆರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೆ ಡೇಟ್ ಕೂಡ ಫಿಕ್ಸ್ ಆಗಿದೆ.ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿದ್ದು, ಸರ್ಜರಿಗೆ ಒಳಗಾಗಲಿದ್ದಾರೆ. ಡಿಸೆಂಬರ್…
ಬಸ್ ಅಪಘಾತಕ್ಕೆ 6 ಮಂದಿ ಬಲಿ- ಕೆಲಸ ಆರಂಭಿಸಿದ ಮೊದಲ ದಿನವೇ ದುರ್ಮರಣಕ್ಕೀಡಾದ ಯುವತಿ..!
ಇಲ್ಲಿನ ಕುರ್ಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಸ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಅಫ್ರೀನ್ ಷಾ (19), ಕನ್ನಿಸ್ ಅನ್ಸಾರಿ (55), ಅನಮ್ ಶೇಖ್, ಶಿವಂ ಕಶ್ಯಪ್, ವಿಜಯ್ ಗಾಯಕ್ವಾಡ್ ಮತ್ತು ಫಾರುಕ್…
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಕಾಯಕಲ್ಪ
ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ ೫೫ ಕೋಟಿ ಪ್ರಸ್ತಾವನೆ ; ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು…
ಈ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನಬಾರದು.!
ಪ್ರತಿದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ವಿಟಮಿನ್ನ ದೈನಂದಿನ ಮೌಲ್ಯದ 33% ರಷ್ಟು ಹೆಚ್ಚುತ್ತದೆ. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ರಂಜಕ, ಕ್ಯಾಲ್ಸಿಯಂ ಮತ್ತು ಇತರ ಜೀವಸತ್ವಗಳಂತಹ ಪ್ರಮುಖ ಪೋಷಕಾಂಶಗಳಿವೆ. ಬಾಳೆಹಣ್ಣು ಜೀರ್ಣಕ್ರಿಯೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಬಾಳೆಹಣ್ಣಿನಲ್ಲಿರುವ ಪೆಕ್ಟಿನ್ ಕರುಳಿನ ಕಾರ್ಯವನ್ನು…
ಪುತ್ತೂರು :ಎಸ್ಡಿಪಿಐ ವತಿಯಿಂದ ನಡೆಯುವ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2 ಡಿಸೆಂಬರ್ 11 ರಂದು ಉಪ್ಪಿನಂಗಡಿಗೆ
ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿರುವ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2 ಡಿಸೆಂಬರ್ 11ರಂದು ಬುಧವಾರ ಸಂಜೆ ಉಪ್ಪಿನಂಗಡಿ ಗೆ ತಲುಪಲಿದೆ. ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ…
BIG BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ” ಶಾಲಾ ಕಾಲೇಜುಗಳಿಗೆ ರಜೆ’ ಘೋಷಣೆ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ…
ಗುಂಡಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್ : 17 ಮಂದಿಗೆ ಗಾಯ
ಮೈಸೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ KSRTC ಬಸ್ ಅಪಘಾತಕ್ಕೀಡಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದ ಬಳಿ ನಡೆದಿದೆ. ಡಿ. 09 ರಂದು ರಾತ್ರಿ 8.30ರ ಸುಮಾರಿಗೆ ನಡೆದಿರುವ ದುರ್ಘಟನೆ. ಘಟನೆಯಲ್ಲಿ ಬಸ್ ಚಾಲಕ ಸೇರಿ 17 ಪ್ರಯಾಣಿಕರಿಗೆ ತೀವ್ರ ಸ್ವರೂಪದ…
BREAKING: ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ವಿಧಿವಶ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ (92)ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದರು. ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-1932) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ…
