Author: Vidyamaana

ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ

ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಮಾತನಾಡಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಈಗ ದೆಹಲಿಗೆ…

ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ-ಮೂವರು ಪೊಲೀಸ್ ವಶಕ್ಕೆ

ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ನ.23ರ ಶನಿವಾರ ಮಧ್ಯಾಹ್ನ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪರಾರಿಯಾಗುವ ಸಂದರ್ಭ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಪೊಲೀಸರ ಅತಿಥಿಯಾಗಿದ್ದಾರೆ. ಪಟ್ಟಣದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯಿರುವ ಶ್ರೀಕುಮಾರಲಿಂಗೇಶ್ಚರ…

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ

ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್‌ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ…

ದುಬೈ ಟೂರಿಸ್ಟ್ ವೀಸಾದಲ್ಲಿ ಮಹತ್ತರ ಬದಲಾವಣೆ – ರಿಟರ್ನ್ ಟಿಕೆಟ್ ಹೊಟೇಲ್ ಬುಕ್ಕಿಂಗ್ ಇಲ್ಲದೆ ನೋ ಎಂಟ್ರಿ

ದುಬೈ ನವೆಂಬರ್ 23: ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೆಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ…

ಜೆಡಿಎಸ್ ಭವಿಷ್ಯಕ್ಕೆ ಹೊಡೆತ ಕೊಟ್ಟ ಬಿಜೆಪಿ ಜೊತೆಗಿನ ಮೈತ್ರಿ ?!

ಕರ್ನಾಟಕದಲ್ಲಿ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ಗೆ ಆಘಾತವಾಗಿದೆಯೇ. ಹೌದು, ಈ ರೀತಿಯ ಪ್ರಶ್ನೆಗೆ ಮುಖ್ಯ ಕಾರಣ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಸೋಲು. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಇನ್ನೂ ಕೆಲವು ಕಾರಣಗಳಿವೆ ನಿಜ. ಆದರೆ, ಜೆಡಿಎಸ್ ಪಕ್ಷ…

ದ್ವಿಶತಕ ದಾಟಿದ ಮಹಾಯುತಿ, ಅಧಿಕೃತ ವಿರೋಧ ಪಕ್ಷವೂ ಆಗದ ಅಘಾಡಿ! ಮಹಾರಾಷ್ಟ್ರದ ಫೈನಲ್ ರಿಸಲ್ಟ್ ಇಲ್ಲಿದೆ

ಮಹಾರಾಷ್ಟ್ರ ಚುನಾವಣಾ ಫಲಿತಾಂಶ (Maharashtra Election Result) ಹೊರ ಬಿದ್ದಿದ್ದು, ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಶಿವಸೇನೆ ಹಾಗೂ ಎನ್ಸಿಪಿಯ ಮಹಾಯುತಿ (Mahayuti) ಮೈತ್ರಿಕೂಟವು 2024ರ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಅಭೂತಪೂರ್ವ ವಿಜಯವನ್ನು ದಾಖಲಿಸಿದೆ ಎಲ್ಲ ಮತಗಟ್ಟೆ ಸಮೀಕ್ಷೆಗಳನ್ನು…

ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

ವಕ್ಫ್ ಆಸ್ತಿ ಹಾಗೂ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರವಾಗಿ ರಾಜ್ಯ ಕಾಂಗ್ರೆಸ್‌ ಸರಕಾರ ಯಾವುದೇ ತಪ್ಪೆಸಗಲಿಲ್ಲ. ಕೇವಲ ಉಪಚುನಾವಣೆಗಾಗಿ ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುವ ಹುನ್ನಾರ ಮಾಡಿದ್ದು, ಅದರಲ್ಲಿ ವೈಫಲ್ಯ ಕಂಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌.ಹೇಳಿದ್ದಾರೆ. ದ.ಕ.…

ಪೊಲೀಸರ ಕೊಲೆ ಯತ್ನ ಆರೋಪ: ರೌಡಿಶೀಟರ್ ದಾವೂದ್ ಬಂಧನ

ಮಂಗಳೂರು ಸಿಸಿಬಿ ಪೊಲೀಸರಿಗೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಉಳ್ಳಾಲ ಒಂಭತ್ತುಕೆರೆ ಸಮೀಪದ ಧರ್ಮನಗರ ನಿವಾಸಿ ದಾವೂದ್ (43) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪೊಲೀಸರು ಶುಕ್ರವಾರ ಸಂಜೆ ತಲಪಾಡಿ ಸಮೀಪದ ದೇವಿಪುರ ಎಂಬಲ್ಲಿ ಬಂಧಿಸಲು ಮುಂದಾಗಿದ್ದರು. ಈ…

ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್ನೋಟ್ನಲ್ಲೇನಿದೆ?

ದೇವನಹಳ್ಳಿ, ನವೆಂಬರ್ 23: ಆಕೆ ಎರಡು ವರ್ಷಗಳಿಂದಷ್ಟೇ ಪ್ರೀತಿಸಿದವನ ಜೊತೆ ಬಾಳಬೇಕು ಅಂತ ಮನೆಯವರನ್ನ ಒಪ್ಪಿಸಿ ಮದುಯಾಗಿದ್ದರು. ಜೊತೆಗೆ ಆರು ತಿಂಗಳಿಂದೆ ಗರ್ಭಿಣಿಯಾಗಿದ್ದು (pregnant), ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ…

ಅಡ್ಯಾರ್  : “ನಸೀಮಾ” ಬೀಡಿ ಮಾಲಕ ಅಬ್ದುಲ್ ರಹಿಮಾನ್ ಹಾಜಿ ನಿಧನ

ಮಂಗಳೂರು :-ಅಡ್ಯಾರ್ ಕಣ್ಣೂರು ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಅಡ್ಯಾರ್ – ಕಣ್ಣೂರು ನಿವಾಸಿ ಅಡ್ಯಾರ್ – ಕಣ್ಣೂರು ಕೇಂದ್ರ ಜುಮಾ ಮಸೀದಿಯ ಜಮಾಅತ್ ನ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ ಹಾಗೂ ಮಂಗಳೂರು ನಸೀಮಾ ಬೀಡಿ ಮಾಲಕರಾದ…

Join WhatsApp Group
error: Content is protected !!