ಲಕ್ಷ್ಮಣ ಗೌಡ ಹೃದಯಾಘಾತದಿಂದ ನಿಧನ
ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ.ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ (59) ಮೃತ ವ್ಯಕ್ತಿ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ.ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ (59) ಮೃತ ವ್ಯಕ್ತಿ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ…
ಹಾ ಸನ, ನ.5: ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ.ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದವರು.…
ಬೆಂಗಳೂರು : ನಗರದ ಕೋಣನಕುಂಟೆ ಯಲ್ಲಿ ದೀಪಾವಳಿಯ ಸಂದರ್ಭದಲ್ಲಿ ಸ್ನೇಹಿತರು ಹೇಳಿದರೆಂದು ಪಟಾಕಿಯ ಬಾಕ್ಸ್ ಮೇಲೆ ಕುಳಿತುಕೊಂಡ ಯುಕನೊಬ್ಬ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ಯುವಕ ಶಬರೀಶ್ ಎಂಬಾತನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಶಬರೀಶ್, ಕುಡಿದ ಮತ್ತಿನಲ್ಲಿದ್ದ ತನ್ನ ಆರು…
ಮೂ ಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ…
ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಾಕಷ್ಟು ಪ್ರಕರಣಗಳಲ್ಲಿ ಹಲವರಿಗೆ ಕುತ್ತಾಗಿದ್ದು, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಸುಳ್ಯದಗಡಿಪ್ರದೇಶವೊಂದರಲ್ಲಿ ಮಹಿಳೆಯೊಬ್ಬರು ಬೃಹತ್ ಗಾತ್ರದ ಹೆಬ್ಬಾವೊಂದನ್ನು ಹಿಡಿದ ವೀಡಿಯೋ ಇದೀಗ ಭಾರೀ ವೈರಲ್ ಆಗಿದೆ. ಗಂಡಸಿಗೂ ಇರದ ಧೈರ್ಯ ಆ ವೀರ ಮಹಿಳೆ ಶೋಭಕ್ಕ ಎಂಬವರು ಹೆಬ್ಬಾವನ್ನ ಹಿಡಿಯುವ ಮೂಲಕ ತೋರಿಸಿ ಕೊಟ್ಟಿದ್ದಾರೆ. ಈ ಹೆಬ್ಬಾವಿಗೆ…
ನವೆಂಬರ್-02. ರಾಜ್ಯ ಸರಕಾರವು ಈಗಾಗಲೇ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯರ ಸ್ಥಾನಕ್ಕೆ ರಾಜ್ಯಾದ್ಯಂತ ಉಪಚುನಾವಣೆ ಘೋಷಣೆ ಮಾಡಿರುವುದರಿಂದ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ಸ್ಪರ್ಧಿಸುವುದಾಗಿ ತೀರ್ಮಾನಿಸಿದ್ದು,…
ವಿಟ್ಲ; ಇಸ್ಲಾಮಿನ ಪಾರಂಪರಿಕ ತತ್ವ ಸಿದ್ದಾಂತಗಳನ್ನು ಪ್ರತಿಪಾದಿಸುತ್ತಿರುವ ಉಲಮಾ ಸಂಘಟನೆ “ಸಮಸ್ತ”ಒಕ್ಕೂಟದ ಕಾರ್ಯ ಚಟುವಟಿಕೆಗಳು ದೇಶದಲ್ಲಿ ಶಾಂತಿ ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.ಧಾರ್ಮಿಕ ಗ್ರಂಥಗಳ ಬಾಹ್ಯಾರ್ಥವನ್ನು ಮಾತ್ರ ಕಲಿತು ಅದರ ತಿರುಳನ್ನು ಅರ್ಥ ಮಾಡಿ ಕೊಳ್ಳದ ಜನರಿಂದಾಗಿ ಧರ್ಮಕ್ಕೆ…