Author: Vidyamaana

ರೋಡ್ ರೇಜ್ ಗೆ ಬೆಚ್ಚಿಬಿದ್ದ ದಂಪತಿ: 5 ವರ್ಷದ ಮಗುವಿನ ತಲೆಗೆ ಗಾಯ! ಭಯಾನಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

ಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಸವನಹಳ್ಳಿಯ ಮಾರಮ್ಮ ದೇವಸ್ಥಾನದ ಬಳಿ ಬುಧವಾರ ರಾತ್ರಿ ಕಾರೊಂದನ್ನು ಅಡ್ಡಗಟ್ಟಿ ಗಾಜು ಪುಡಿ ಮಾಡಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮತ್ತೊಬ್ಬ ಆರೋಪಿ…

ಟೆಂಪೋ ಢಿಕ್ಕಿ: ಪಾದಚಾರಿ ಬಂಟ್ವಾಳ ಮೂಲದ ಆದಂ ಸ್ಥಳದಲ್ಲೇ ಮೃತ್ಯು

ಉಳ್ಳಾಲ: ಮಾರ್ಗದ ಮಧ್ಯೆ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ಬಸ್‌ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ಟೆಂಪೋ ಚಾಲಕ ನಿಯಂತ್ರಣ ಕಳೆದು ಪಾದಚಾರಿಯೋರ್ವರ� ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಆಡಂಕುದ್ರು ನಲ್ಲಿ ಮಧ್ಯಾಹ್ನ…

ಅಭಿಷೇಕ್‌ ಬಚ್ಚನ್‌ ಅಲ್ಲ.. “ನನಗೆ ಸಲ್ಮಾನ್‌ ಖಾನ್‌ ಪರ್ಫೆಕ್ಟ್‌…” ವಿಚ್ಛೇದನ ವದಂತಿ ನಡುವೆ ಐಶ್ವರ್ಯ ರೈ ಹೇಳಿಕೆ ವೈರಲ್‌!

ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್‌ ಬಚ್ಚನ್‌ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಅಗುತ್ತಿದೆ. ಇದರ ಮಧ್ಯೆ ಐಶ್ವರ್ಯ ರೈ ಅವರು ಸಲ್ಮಾನ್‌ ಕುರಿತು ಮಾತನಾಡಿದ ವಿಡಿಯೋ ಒಂದು ಇದೀಗ ವೈರಲ್‌ ಆಗುತ್ತಿದೆ. ಸಲ್ಮಾನ್…

ಸಂಡೂರಿನಲ್ಲಿ ರೆಡ್ಡಿ-ರಾಮುಲುಗೆ ಜನರ ಕ್ಲಾಸ್ ! ಭಾಷಣ ಮೊಟಕುಗೊಳಿಸಿ ಹೊರಟ ನಾಯಕರು !

ಬಳ್ಳಾರಿಯ ಸಂಡೂರು ಉಪಚುನಾವಣೆ (Sanduru Bi election) ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಚುನಾವನಾ ಪ್ರಚಾರಕ್ಕೆ ತೆರಳಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan reddy) ಹಾಗೂ ಶ್ರೀರಾಮುಲುಗೆ (Sri ramulu) ಜನ ತರಾಟೆಗೆ ತೆಗೆದುಕೊಂಡ ಘಟನೆ ಸಂಡೂರು…

ಪುತ್ತೂರು : 2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಪುರಂದರ ರವರ ಅಧ್ಯಕ್ಷತೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು. ವಿವರ : ಸಾಹಿತ್ಯ – ಡಾ. ವಸಂತಕುಮಾರ್…

ಚನ್ನಪಟ್ಟಣ: ಅಲ್ಪಸಂಖ್ಯಾತರತ್ತ ಎಚ್‌ಡಿಕೆ ಚಿತ್ತ – ಅಲ್ಪಸಂಖ್ಯಾತರಿಗೆ ದೋಖಾ ಮಾಡುವ ಮಾತೇ ಇಲ್ಲ: ಕುಮಾರಸ್ವಾಮಿ!!

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಜೆಡಿಎಸ್‌ನಿಂದ ಕಣಕ್ಕಿಳಿದಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ನಿರಂತರ ಪ್ರಚಾರಕ್ಕಿಳಿದಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬುಧವಾರ ಪಟ್ಟಣದ ಅಲ್ಪಸಂಖ್ಯಾತರ ಮತಗಳತ್ತ ಚಿತ್ತ ಹರಿಸಿದ್ದಾರೆ. ಪಟ್ಟಣದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿರುವ…

ದೀಪಾವಳಿ ಸಂಭ್ರಮದ ‘ಡಿಜಿಟಲ್ ಬೆಳಕ’ನ್ನು ಗ್ರಾಹಕರ ಮನ-ಮನೆಗಳಿಗೆ ತಲುಪಿಸಲು ‘ಸೆಲ್ ಝೋನ್’ ರೆಡಿ..!
ಮೊಬೈಲ್ ಪ್ರಿಯರಿಗೆ ಭರ್ಜರಿ ಆಫರ್ ಗಳ ಧಮಾಕ..! – ಕೇವಲ 1499 ಪಾವತಿಸಿ ಐಫೋನ್ ನಿಮ್ಮದಾಗಿಸಿಕೊಳ್ಳಿ..!
ಇಷ್ಟೇ ಅಲ್ಲ.. ಇನ್ನಷ್ಟು ಆಫರ್ ಗಳು ‘ಸೆಲ್ ಝೋನ್’ನಲ್ಲಿ ಫುಲ್ ಝೂಮ್ ನಲ್ಲಿದೆ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್..!

ಪುತ್ತೂರು : ಮೊಬೈಲ್ ಮಾರಾಟ, ಸರ್ವಿಸ್ ಮತ್ತು ಮಾರಾಟ ನಂತರದ ಕ್ಲಪ್ತ ಸೇವೆಯ ಮೂಲಕ ಪುತ್ತೂರಿಗರ ಮನೆಮಾತಾಗಿರುವ ‘ಸೆಲ್ ಝೋನ್’ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಕೊಡುಗೆಗಳ ಮಹಾಪೂರವೇ ಗ್ರಾಹಕರಿಗೆ ಆ. 28ರಿಂದ ನ.15ರವರೆಗೆ ಲಭ್ಯವಾಗಲಿದೆ.ಆಕರ್ಷಕ ಸಾಲಸೌಲಭ್ಯ, ಡೌನ್ಪೇಮೆಂಟ್ ಸೌಲಭ್ಯ ಲಭ್ಯವಿದೆ.…

ಜನನ-ಮರಣ ನೋಂದಣಿ: ನಾಗರಿಕ ನೋಂದಣಿ ವ್ಯವಸ್ಥೆ ಆಯಪ್ ಬಿಡುಗಡೆ

ಕೇಂದ್ರ ಸರ್ಕಾರವು ನಾಗರಿಕ ನೋಂದಣಿ ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಇದು ಜನನ ಮತ್ತು ಮರಣಗಳ ನೋಂದಣಿಯನ್ನು ‘ಸುಲಭ ಮತ್ತು ತೊಂದರೆ-ಮುಕ್ತ’ ಮಾಡುವ ಗುರಿಯನ್ನು ಹೊಂದಿದೆ. ಹೊಸ ಅಪ್ಲಿಕೇಶನ್‌ನೊಂದಿಗೆ, ನಾಗರಿಕರು ಯಾವುದೇ ಸಮಯದಲ್ಲಿ ಯಾವುದೇ ಸ್ಥಳದಿಂದ ತಮ್ಮ ರಾಜ್ಯದ ಅಧಿಕೃತ…

ಸೈನಿಕರ ಕೊರತೆ ಎದುರಿಸುತ್ತಿರುವ ಇಸ್ರೇಲ್;‌ ಸೈನ್ಯಕ್ಕೆ ಸೇರಲು ಸರ್ಕಾರ ಮನವಿ

ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ(Israel-Hamas war) ಶುರುವಾಗಿ ವರ್ಷಗಳೇ ಕಳೆದರೂ ಇನ್ನೂ ಮುಗಿಯುವ ರೀತಿಯಲ್ಲಿ ಕಾಣಿಸುತ್ತಿಲ್ಲ. ಗಾಜಾ ಪಟ್ಟಿ( gaja patti) ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದು ಕೊಂಡರೆ ಲಕ್ಷಾಂತರ ಮಂದಿ ಮನೆ ಕಳೆದು…

ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ಜೀವ ರಕ್ಷಿಸಿದ ರಿಕ್ಷಾ ಚಾಲಕ ಅಶೋಕ್

ಕುಂದಾಪುರ :ಮಣ್ಣು ತುಂಬಿದ ಲಾರಿ ಮಗುಚಿ ಬಿದ್ದಾಗ ಮಣ್ಣಿನಡಿಗೆ ಬಿದ್ದು ಮೇಲೇಳಲಾಗದೆ ಒದ್ದಾಡುತ್ತಿದ್ದ ಮಹಿಳೆಯನ್ನು ಸಮಾಜಸೇವಕ, ರಿಕ್ಷಾ ಚಾಲಕರೊಬ್ಬರು ಸಕಾಲದಲ್ಲಿ ರಕ್ಷಿಸಿದ್ದಾರೆ. ಘಟನೆಯ ವಿವರಬುಧವಾರ ಮಧ್ಯಾಹ್ನ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಒಳ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಲಾರಿಯೊಂದು ಚಾಲಕನ…

Join WhatsApp Group
error: Content is protected !!