Author: Vidyamaana

ಮಹಿಳೆ ಜೊತೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದವನ ಬರ್ಬರ ಹತ್ಯೆ; ಬೆಚ್ಚಿಬೀಳಿಸುತ್ತೆ ವಿಡಿಯೋ

ಉ ತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರ ಜೊತೆ ಕೋಣೆಯಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ 40 ವರ್ಷದ ರಾಮ್ ಬಾಲಕ್ ನಿಶಾದ್ ಎಂಬಾತನನ್ನು ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ…

ಮದ್ವೆಯಾದ ಆರೇ ತಿಂಗಳಿಗೆ ಸೊಸೆ ಸಾವಿಗೆ ಶರಣು: ಪೊಲೀಸ್ ವಿಚಾರಣೆಗೆ ಹೆದರಿ ವಿಷ ಸೇವಿಸಿ ಪ್ರಾಣಬಿಟ್ಟ ಅತ್ತೆ

ವರದಕ್ಷಿಣೆ ಕಿರುಕುಳ ಆರೋಪ ಮಾಡಿ ಸೊಸೆ ಸಾವಿಗೆ ಶರಣಾದ ಬೆನ್ನಲ್ಲೇ ಪೊಲೀಸ್ ವಿಚಾರಣೆಗೆ ಹೆದರಿ ವಿಷ ಸೇವಿಸಿದ್ದ ಅತ್ತೆ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ. ಕೇರಳದ ಪಿರವಂತೂರಿನ ನಿವಾಸಿ ಶ್ರುತಿ (25) ಅ.21ರ ಬೆಳಗ್ಗೆ…

ಪುತ್ತೂರಿನಲ್ಲಿನ್ನು ʼದೊನ್ನೆ ಬಿರಿಯಾನಿʼ ಘಮ..! – ನ.04ರಂದು ಶುಭಾರಂಭಗೊಳ್ಳಲಿದೆ ʼದೊನ್ನೆ ಬಿರಿಯಾನಿ ರೆಸ್ಟೋರೆಂಟ್‌!

ಶಾಸಕ ಅಶೋಕ್‌ ಕುಮಾರ್‌ ರೈಗಳಿಂದ ಉದ್ಘಾಟನೆಗೊಳ್ಳಿರುವ ರೆಸ್ಟೋರೆಂಟ್‌ – ಸರ್ವಧರ್ಮದ ಅತಿಥಿಗಳ ಮಾಹಿತಿ ಇಲ್ಲಿದೆ..

ದೊನ್ನೆ ಬಿರಿಯಾನಿಯ ಸ್ಪೆಷಾಲಿಟಿ ನಿಮ್ಗೊತ್ತಾ..!?

ಪುತ್ತೂರು: ಬೆಂಗಳೂರು ಮತ್ತು ಸುತ್ತಮುತ್ತ ಜಿಲ್ಲೆಗಳಲ್ಲಿ ನಾನ್ ವೆಜ್‌ ಪ್ರಿಯರ ನೆಚ್ಚಿನ ಫುಡ್‌ ಗಳಲ್ಲಿ ಒಂದಾಗಿರುವ ʼದೊನ್ನೆ ಬಿರಿಯಾನಿʼ ಇನ್ನು ಪುತ್ತೂರಿನಲ್ಲೂ ಸಿಗಲಿದೆ. ಹೌದು, ಪುತ್ತೂರಿನ ದರ್ಬೆಯಲ್ಲಿರುವ ರಿಲಯನ್ಸ್‌ ಡಿಜಿಟಲ್‌ ಪಕ್ಕದಲ್ಲಿ ನ.04ರಂದು ದೊನ್ನೆ ಬಿರಿಯಾನಿ ರೆಸ್ಟೋರೆಂಟ್‌ ಶುಭಾರಂಭಗೊಳ್ಳಲಿರುವ ಮೂಲಕ ಈ…

ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್ ” ರಾಧಾ’ಸ್ ಉತ್ಸವದ ಮೂರನೇ ವಾರದ ಡ್ರಾ

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ರಾಧಾ’ಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್‌ಗಳಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಆಮೋಘ ಡಿಸೌಂಟ್‌ಗಳೊಂದಿಗೆ ಜವುಳ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಮೂರನೇ ವಾರದ ಡ್ರಾಅ.28ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಸಲಾಯಿತು. ತ್ರಿಶಾಲ ಬಂಟ್ವಾಳ (1942) ಪ್ರಥಮ ಬಹುಮಾನ…

ಪುತ್ತೂರು – ಸಜಂಕಾಡಿ ಕಾಲನಿ: ಅಶೋಕಜನಮನ ಪ್ರಚಾರಸಭೆ

ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.ಸಭೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ ರೈ ಸಜಂಕಾಡಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರರಾದ ಮಹಮ್ಮದ್ ಬಡಗನ್ನೂರು ರವರು, ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ…

ಅಕ್ರಮ ಪಟಾಕಿ ಗೋಡೌನ್ ಗೆ ಬೆಂಕಿ – 7 ಕಾರು ಸೇರಿದಂತೆ ಅಂಗಡಿ ಸಂಪೂರ್ಣ ಸುಟ್ಟು ಭಸ್ಮ – VIDEO

ಹೈದರಾಬಾದ್ : ಪಟಾಕಿ ತುಂಬಿದ ಗೋಡೌನ್ ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹೈದರಾಬಾದಿನ ಹನುಮಾನ್ ತೆಕಡಿಯ ಪ್ರಗತಿ ಮಹಾ ವಿದ್ಯಾಲಯದ ಬಳಿಯ ಭಾನುವಾರ ತಡರಾತ್ರಿ ನಡೆದಿದೆ. ದೀಪಾವಳಿಯ ಹಿನ್ನಲೆ ಕೆಲಸ ಹೆಚ್ಚಿದ್ದ…

ಚಿಕ್ಕಪ್ಪ ಎಂದು ಹೇಳಿದ್ದ ವ್ಯಕ್ತಿ ಜೊತೆ ಪ್ರೇಯಸಿಯ ಅನೈತಿಕ ಸಂಬಂಧ: ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆ!!

ಚಿಕ್ಕಪ್ಪ ಎಂದು ಪರಿಚಯಿಸಿದ ವ್ಯಕ್ತಿಯ ಜೊತೆ 13 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿ ಅಶ್ಲೀಲ ಭಂಗಿಯಲ್ಲಿ ನೋಡಿದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನ ಮಡಕಿ ಗ್ರಾಮದ ನಿವಾಸಿ ದೇವೇಂದ್ರಪ್ಪ ಕಲಕೇರಿ (32) ಮನೆಯಲ್ಲಿ…

ಪುತ್ತೂರು :ಮುಕ್ರಂಪಾಡಿ ಸಮೀಪ ಬೈಕ್ ಗಳ ನಡುವೆ ಬೀಕರ ಅಪಘಾತ – ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ…

ಸೆಲ್ಫಿ ತಂದಿಟ್ಟ ಫಜೀತಿ: ಕೆರೆಯಲ್ಲಿ ಜಾರಿ ಬಿದ್ದು 12 ಗಂಟೆ ನೀರಲ್ಲಿದ್ದರೂ ಬದುಕಿಬಂದ ಯುವತಿ!

ತುಮಕೂರು (ಅ.28): ತುಮಕೂರಿನ ಮೈದಾಳ ಕೆರೆಯ ಬಳಿ ಸೆಲ್ಫಿ ತೆಗೆದುಕೊಳ್ಳುವ ಯತ್ನದಲ್ಲಿ ಕೆರೆಗೆ ಜಾರಿ ಬಿದ್ದ ಯುವತಿಯೊಬ್ಬಳು ಭಯಾನಕ ಅನುಭವದಿಂದ ಪಾರಾಗಿದ್ದಾಳೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ (19), ತನ್ನ ಸ್ನೇಹಿತರೊಂದಿಗೆ ಮಂದರಗಿರಿ…

ಮಂಗಳೂರು| ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ವಿದೇಶಿ ಪ್ರಜೆ ಸೇರಿ 6 ಮಂದಿ ಆರೋಪಿಗಳ ಬಂಧನ

ಮಂಗಳೂರು : ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿಯನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ, ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿರುವ ಘಟನೆ ರವಿವಾರ…

Join WhatsApp Group
error: Content is protected !!