70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : `ಆರೋಗ್ಯ ವಿಮೆ’ ಯೋಜನೆಗೆ ಪ್ರಧಾನಿ ಮೋದಿ ಚಾಲನೆ!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಗೆ ಮುನ್ನ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ನಾಗರಿಕರಿಗೆ ಆರೋಗ್ಯ ವಿಮೆಯನ್ನು ಉಡುಗೊರೆಯಾಗಿ ನೀಡಲಿದ್ದಾರೆ. ಪ್ರಧಾನಿ ಮೋದಿ ಹಿರಿಯ ನಾಗರಿಕರಿಗಾಗಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಆರೋಗ್ಯ ಯೋಜನೆ (AB…
