Author: Vidyamaana

ಗೆಳತಿ ಕಳಿಸಿದ ಗೂಗಲ್‌ ಲೊಕೇಶನ್‌ ಎಡವಟ್ಟು- ಪ್ರಿಯಕರ ಬಂದಿದ್ದು ಸೀದಾ ಯಾರ ಕೋಣೆಗೆ ಗೊತ್ತಾ!!??

ಲ ಕ್ನೋ: ಗೂಗಲ್‌ ಲೊಕೇಶನ್‌ನಿಂದ ಒಂದಲ್ಲ ಒಂದು ಅವಘಡಗಳು ನಡೆಯುತ್ತಲೇ ಇದೆ. ಇದಕ್ಕೆ ಉತ್ತರಪ್ರದೇಶದಲ್ಲಿ ನಡೆದ ಘಟನೆಯೂ ಸೇರಿದೆ. ಉತ್ತರಪ್ರದೇಶದ ಮೌ ಜಿಲ್ಲೆಯ ಚಿರಾಯಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಅ.20) ರಂದು ಬೆಳಗ್ಗೆ ಯುವಕನೊಬ್ಬ ಎರಡನೇ ಮಹಡಿಯಿಂದ ಜಿಗಿದಿರುವ ಮಾಹಿತಿ…

ನಂತೂರು ಜಂಕ್ಷನನಲ್ಲಿ ಸ್ಕೂಟ‌ರ್ ಸ್ಕಿಡ್ಡಾಗಿ ರಸ್ತೆಗೆ ಬಿದ್ದ ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕ್ರಿಸ್ಟಿ – ತಲೆ ಮೇಲೆಯೇ ಹರಿದ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ ಲಾರಿ

ಗಳೂರು: ನಂತೂರಿನಲ್ಲಿ ರವಿವಾರ ನಡೆದ ಅಪಘಾತದಲ್ಲಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ (27) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಮನೆಯಿಂದ ಆಸ್ಪತ್ರೆಯತ್ತ ದ್ವಿಚಕ್ರ ವಾಹನದಲ್ಲಿ ನಂತೂರು ಜಂಕ್ಷನ್‌ನಲ್ಲಿ ತೆರಳುತ್ತಿದ್ದಾಗ ಸ್ಕೂಟರ್ ಸ್ಕಿಡ್…

ಹತ್ಯೆಯಾದ ಉದ್ಯಮಿಯ ಹಾರ್ಡ್ ಡಿಸ್ಕ್ನಲ್ಲಿವೆ ಮಹಿಳೆಯರ ಜೊತೆಗಿನ ಖಾಸಗಿ ಕ್ಷಣದ ವಿಡಿಯೋಗಳು!

ಬೆಳಗಾವಿ, ಅಕ್ಟೋಬರ್ 20: ಪತ್ನಿಯಿಂದ ಉದ್ಯಮಿ ಸಂತೋಷ ಪದ್ಮಣ್ಣನ್ನವರ (Businessman Santhosh Padmanannavara) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಪೊಲೀಸರು (Police) ಅವರ ಮನೆ ತಪಾಸಣೆ ನಡೆಸುತ್ತಿದ್ದ ವೇಳೆ ಬರೋಬ್ಬರಿ 13 ಹಾರ್ಡ್…

ಪುತ್ತೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ. ಮೂವರು ಪೊಲೀಸ್ ವಶಕ್ಕೆ !!!

ಪುತ್ತೂರು: ಜಾಗದ ತಕರಾರಿಗೆ ಸಂಬಂಧಿಸಿದಂತೆ ವ್ಯಕ್ತಿ ಯೋರ್ವರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿದ ಘಟನೆ ಅ. 20ರಂದು ಸಂಜೆ ತಿಂಗಳಾಡಿಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಚಾವಡಿ ನಿವಾಸಿ ರಘುನಾಥ ರೈ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ರಘುನಾಥ ರೈ ಅವರು…

ಗೀಸರ್ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ: ಸ್ಫೋಟವಾಗುತ್ತೆ ಎಚ್ಚರ

ಚಳಿಗಾಲ ಶುರುವಾಗುತ್ತಿದೆ. ಈ ಸಂದರ್ಭ ಅನೇಕರು ಬಿಸಿ ನೀರಿಗೆ ಗೀಸರ್‌ಗಳನ್ನು ಬಳಸುತ್ತಾರೆ. ಇಂದು ಅನೇಕ ಜನರು ಎಲೆಕ್ಟ್ರಿಕ್ ಗೀಸರ್ ಅನ್ನು ಬಳಸುತ್ತಾರೆ. ನೀವು ಗೀಸರ್ ಖರೀದಿಸಲು ಅಥವಾ ಬಳಸಲು ಯೋಚಿಸುತ್ತಿದ್ದರೆ, ಗೀಸರ್‌ನಿಂದ ಉಂಟಾಗುವ ಅಪಘಾತಗಳನ್ನು ತಡೆಯುವುದು ಹೇಗೆ ಎಂದು ನೀವು ತಿಳಿದಿರಬೇಕು.…

ಉಪಚುನಾವಣೆ ಟಿಕೆಟ್ ಘೋಷಣೆ ; ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತ ನಿಮಗೆ ಸಿಗಲಿಲ್ಲವೇ – ಬಿಜೆಪಿ ವಿರುದ್ಧ ಕಾರ್ಯಕರ್ತರ ಆಕ್ರೋಶ

ರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿದೆ. ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಈಗಾಗಲೇ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ…

ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ – ಶಾಸಕರ ಸೂಚನೆ

ಪುತ್ತೂರು; ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾಋದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು, ಶಾಸಕ ಅಶೋಕ್ ರೈ ಅವರ…

ಟ್ರಯಲ್ ತೂಪೆ ಪಂದ್ ಬೈಕ್ ಪತೊಂದು ಪೋಯಿನಾಯೆ ಪಿರ ಬತ್ತಿಜೆಗೆ..!!
ಬಿ.ಸಿ. ರೋಡ್ ಕೈಕಂಬದ ಯಮಹಾ ಶೋರೂಂನಲ್ಲೊಂದು ವಿಚಿತ್ರ ಘಟನೆ..!
ಈ ಬೈಕ್ ನಿಮಗೆ ಕಾಣಸಿಕ್ಕಿದ್ರೆ ತಕ್ಷಣವೇ ಮಾಹಿತಿ ಕೊಡಿ..!!

ಬಂಟ್ವಾಳ : ಬಿ.ಸಿ.ರೋಡಿನ ಕೈಕಂಬದ ಯಮಹಾ ಯಶಸ್ವಿ ರೈರ್ಸ್ ಶೋರೂಂಗೆ ಆರ್ 15 ವಿ 4 ಬ್ಲೂ ಬೈಕ್ ನೋಡಲು ಬಂದ ವ್ಯಕ್ತಿಯೋರ್ವ ಟ್ರಯಲ್ ನೋಡಲು ಹೋಗಿ ಬೈಕ್‌ ಸಮೇತ ಪರಾರಿಯಾದ ಘಟನೆ ನಡೆದಿದೆ. ವ್ಯಕ್ತಿ ಮಂಗಳೂರಿನತ್ತ ಪ್ರಯಾಣ ಬೆಳೆಸಿರುವುದಾಗಿ ಅಂಗಡಿ…

ನಟ ಸುದೀಪ್‌ಗೆ ಮಾತೃವಿಯೋಗ; ಚಿಕಿತ್ಸೆ ಫಲಕಾರಿಯಾಗದೆ ನಿಧನ

ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ. ಜೆಪಿ…

ಪುತ್ತೂರು ಬಿಜೆಪಿ ಕಚೇರಿಯಲ್ಲಿ  ಪತ್ರಿಕಾಗೋಷ್ಠಿ

ರಾಷ್ಟ್ರವಿರೋಧಿಗಳಿಗೆ ಕಾಂಗ್ರೆಸ್ ಬೆಂಬಲ : ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಪುತ್ತೂರು :ರಾಜ್ಯದ ಕಾಂಗ್ರೆಸ್ ಆಡಳಿತ ಪ್ರಸ್ತುತ ಆಂತರಿಕ ಕಲಹದಿಂದ ‘ಆಕ್ಸಿಜನ್’ ವ್ಯವಸ್ಥೆಯಲ್ಲಿದೆ. ಮೂಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.” ಪುತ್ತೂರು ಬಿಜೆಪಿ…

Join WhatsApp Group
error: Content is protected !!