Author: Vidyamaana

ಕೊನೆಗೂ ಜೈಲಿನಿಂದ ಬಿಡುಗಡೆಯಾದ ರೇಣುಕಾಸ್ವಾಮಿ ಮರ್ಡರ್ ಆರೋಪಿಗಳು

ತು ಮಕೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಜೊತೆಗೆ ಅರೆಸ್ಟ್ ಆಗಿದ್ದ 16 ಆರೋಪಿಗಳ ಪೈಕಿ ಮೂವರು ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಎ15,ಎ16 ಮತ್ತು ಎ17 ಆರೋಪಿಗಳಾದ ನಿಖಿಲ್ ನಾಯಕ್, ಕೇಶವಮೂರ್ತಿ ಮತ್ತು ಕಾರ್ತಿಕ್ ಗೆ 57…

ಷಡಕ್ಷರಿ ಮಠದ ಸ್ವಾಮೀಜಿ ರಾಸಲೀಲೆ ವಿಡಿಯೋ: 6 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಬಂಧನ

ಬೆಂಗಳೂರು (ಅ.02): ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿಯನ್ನು ಹನಿಟ್ರ್ಯಾಪ್‌ ಮಾಡಿ ಅವರಿಗೆ ರಾಸಲೀಲೆ ವಿಡಿಯೋವನ್ನು ತೋರಿಸಿ ಬರೋಬ್ಬರಿ 6 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಹನಿಟ್ರ್ಯಾಪ್ ಮಾಡಿ ಖೆಡ್ಡಾಕ್ಕೆ ಬೀಳಿಸಿದ್ದ…

ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಹಾಕಿದ ಪ್ರಯಾಣಿಕ..!

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಒಬ್ಬರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ವೈಟ್ ಫಿಲ್ಡ್ ನಲ್ಲಿ ಮಂಗಳವಾರ ನಡೆದಿದೆ. ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ವೈಟ್ ಫೀಲ್ಡ್ ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ನಲ್ಲಿ ಬಳಿ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅ.2ರಂದು ಗಾಂಧಿನಮನ ಹಾಗೂ ಪಾದಯಾತ್ರೆ

ಪುತ್ತೂರು : ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದ ಪ್ರಯುಕ್ತ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿನಮನ ಹಾಗೂ ಪಾದಯಾತ್ರೆಯು ನಡೆಯಲಿರುವುದು. ಅ.2ರಂದು ಬೆಳಗ್ಗೆ ಗಂಟೆ 9-30ಕ್ಕೆ ಗಾಂಧಿಕಟ್ಟೆಯಲ್ಲಿ ಗಾಂಧಿ ನಮನ ಕಾರ್ಯಕ್ರಮ ನಡೆಯಲಿರುವುದು. ಬಳಿಕ ಬೆಳಗ್ಗೆ ಗಂಟೆ 9-45ರಿಂದ ಗಾಂಧಿಕಟ್ಟೆಯಿಂದ ಬ್ಲಾಕ್…

ಇಸ್ರೇಲ್ ಮೇಲೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಅಟ್ಯಾಕ್! ಹಮಾಸ್ ನಾಯಕರ ಹತ್ಯೆಗೆ ಇರಾನ್ ಪ್ರತಿಕಾರ!

ಇಸ್ರೇಲ್: ಮಧ್ಯಪ್ರಾಚ್ಯ ದೇಶಗಳಲ್ಲಿ (Middle East) ಯುದ್ಧದ (War) ಭೀತಿ ಜೋರಾಗಿದೆ. ಅದರಲ್ಲೂ ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ. ಇಂದು ಇಸ್ರೇಲ್ (Israel) ಮೇಲೆ ಇರಾನ್ (Iran) ಭೀಕರವಾಗಿ ದಾಳಿ ನಡೆಸಿದೆ. ಇಸ್ರೇಲ್ ಮೇಲೆ 400 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು…

ವಿರೋಧಕ್ಕೂ ಕ್ಯಾರೇ ಅನ್ನದೇ ಮಂಗಳಮುಖಿಯನ್ನು ಮದ್ವೆಯಾದ ನಂದು

ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವ್ಯಕ್ತಿಯೊಬ್ಬರು ಟ್ರಾನ್ಸ್‌ಜೆಂಡರ್‌ ಮಹಿಳೆಯನ್ನು ಮದುವೆಯಾಗುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಮೂರು ವರ್ಷಗಳ ಹಿಂದೆ ಭೇಟಿಯಾಗಿ ಈ ಮಹಿಳೆಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಯುವಕ, ಸಮಾಜದ ಎಲ್ಲಾ ಮಾತುಗಳನ್ನು, ನಿರೀಕ್ಷೆಗಳನ್ನು ಧಿಕ್ಕರಿಸಿ ಪ್ರೀತಿಯನ್ನು ಅಪ್ಪಿಕೊಂಡಿದ್ದಾರೆ. ವಿಸ್ಸನ್ನಪೇಟೆಯ ನಂದು ಎಂಬ…

ನೆಲ್ಯಾಡಿ :ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್  ನಿಧನ

ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದ ಬಗ್ಗೆ ವರದಿಯಾಗಿದೆ. ಕೊಕ್ಕಡದ ಹಮೀದ್ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು…

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ ನಿಂದ ಸೀರತುನ್ನಬಿ ಕಾರ್ಯಕ್ರಮ

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ(ಬಿಡಬ್ಲ್ಯುಎಫ್), ಅಬುಧಾಬಿ ಇದರ ವತಿಯಿಂದ ಸೀರತುನ್ನಬಿ ಕಾರ್ಯಕ್ರಮ ಇತ್ತೀಚೆಗೆ ನಗರದ ಹೋಟೆಲ್ ಸಭಾಂಗಣವೊಂದರಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಡಬ್ಲ್ಯುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಮಾತನಾಡಿ, 2025ರ ಜನವರಿಯಲ್ಲಿ ಬಿಡಬ್ಲ್ಯುಎಫ್ ನ 20ನೇ ವಾರ್ಷಿಕೋತ್ಸವ ಆಚರಣೆ…

ರಾತ್ರೋರಾತ್ರಿ ಕಾರಿಗೆ ಬೆಂಕಿ: ಸಿಸಿಟಿವಿಯಲ್ಲಿ ಬೆಚ್ಚಿ ಬೀಳಿಸುವ ದೃಶ್ಯ ಸೆರೆ!

ಮನೆ ಆವರಣದಲ್ಲಿ ಪಾರ್ಕಿಂಗ್ ಮಾಡಲು ಜಾಗ ಇಲ್ಲದವರು ಮನೆ ಹೊರಭಾಗದಲ್ಲಿರುವ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಹೀಗೆ ರಸ್ತೆ ಬದಿ ರಾತ್ರಿ ವಾಹನ ಪಾರ್ಕ್ ಮಾಡುವವರಿಗೆ ಆಘಾತಪಡುವ ಸುದ್ದಿಯೊಂದು ಇಲ್ಲಿದೆ ನೋಡಿ, ರಸ್ತೆ ಬದಿ ಪಾರ್ಕಿಂಗ್ ಮಾಡಿದ್ದ ಕಾರೊಂದಕ್ಕೆ…

BIG Breaking: ಸಿದ್ದರಾಮಯ್ಯ ಪತ್ನಿಗೆ ಕೊಟ್ಟಿದ್ದ 14 ಸೈಟು ವಾಪಸ್ ಪಡೆದ ಮುಡಾ!

ಮೈ ಸೂರು (ಅ.01): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳನ್ನು ಪಡೆದಿದ್ದಾರೆಂಬ ಆರೋಪದಲ್ಲಿ ತನಿಖೆಗೆ ಜಾರಿ ನಿರ್ದೇಶನಾಲಯ (ಇಡಿ) ಎಂಟ್ರಿ ಕೊಟ್ಟ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನಗಳನ್ನು ಮುಡಾಗೆ ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದರು.…

Join WhatsApp Group
error: Content is protected !!