ವಿಧಾನ ಪರಿಷತ್ತಿನ ಉಪಚುನಾವಣೆ- ಕಿಶೋರ್ ಕುಮಾರ್ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್
ಬೆಂಗಳೂರು : ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ…
