ಪುತ್ತೂರಿನಲ್ಲಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆಗೆ ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಆಯೋಜಿಸಲಾಗಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮುಕ್ರಂಪಾಡಿಯ ಸುಭದ್ರಾ ಕಲಾಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ…
