Author: Vidyamaana

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’: ನ.9ರಂದು ಆಯೋಜನೆ..!!

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಆಶ್ರಯದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲು ಸಿದ್ಧತೆ ನಡೆದಿದೆ. ನವೆಂಬರ್ 9ರಂದು ಉರ್ದು ದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ…

ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಓರ್ವ ಮೃತ, 12 ಮಂದಿಗೆ ಗಾಯ54 ಮನೆ, 8 ಪ್ರಾರ್ಥನಾ ಕೇಂದ್ರಗಳಿಗೆ ಹಾನಿ; ಸುರತ್ಕಲ್ ಠಾಣೆಯಲ್ಲಿ ಎಫ್‌ಐಆರ್..!!

ಮಂಗಳೂರು :ಸೆ.30: ಎಂಆರ್‌ಪಿಎಲ್‌ನ 3ನೇ ಹಂತದಲ್ಲಿರುವ ‘ಕೋಕರ್ ಹೈಡ್ರೋಟ್ರೀಟರ್ ಯುನಿಟ್‌’ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮೂರು ಗ್ರಾಮಗಳ 54 ಮನೆಗಳು ಹಾಗೂ 8 ಪ್ರಾರ್ಥನಾ ಕೇಂದ್ರಗಳಿಗೂ ಹಾನಿಯಾಗಿದೆ.ಘಟನೆಯಲ್ಲಿ ರವಿ ಪೂಜಾರಿ,…

ಧರ್ಮಸ್ಥಳ: 28ನೇ ವರ್ಷದ ಭಜನಾ ಕಮ್ಮಟ-ಆರೋಗ್ಯ ರಕ್ಷಣೆಯ ಜೊತೆಗೆ ಸಾಮಾಜಿಕ, ಕೌಟುಂಬಿಕ ಸಾಮರಸ್ಯಕ್ಕೆ ಭಜನೆ ಸಹಕಾರಿ: ವಿವೇಕ್ ಪಾಯಸ್..!!

ಧರ್ಮಸ್ಥಳ : ಆರೋಗ್ಯ ರಕ್ಷಣೆಯ ಜೊತೆಗೆ ಸಾಮಾಜಿಕ ಮತ್ತು ಕೌಟುಂಬಿಕ ಸಾಮರಸ್ಯವನ್ನು ಬೆಳೆಸುವಲ್ಲಿ ಭಜನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಪುತ್ತೂರು:ದೇವಸ್ಥಾನದಲ್ಲಿ ರಾಜಕೀಯ ಹಸ್ತಕ್ಷೇಪ, ಅವ್ಯವಹಾರ ಆರೋಪ: ಬಿಜೆಪಿ ಪ್ರತಿಭಟನೆ..!!

ಪುತ್ತೂರು: ದೇವಸ್ಥಾನಗಳು ಎಲ್ಲ ಹಿಂದೂಗಳ ಸೊತ್ತಾಗಿದ್ದು, ಭಕ್ತ ಸಂಸ್ಕೃತಿಯ ಕೇಂದ್ರಗಳಾಗಿವೆ. ಆದರೆ 2028ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ದೇವಸ್ಥಾನಗಳಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಧಾರ್ಮಿಕ ಮುಖಂಡ ಮುರಳೀಕೃಷ್ಣ ಹಸಂತಡ್ಕ ಆರೋಪಿಸಿದರು.ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪುತ್ತೂರು ಬಿಜೆಪಿ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿನ…

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಸುಳ್ಯ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣ ಸಂಖ್ಯೆ 33/2021ರಲ್ಲಿ ಐಪಿಸಿ ಕಲಂ 354, 323, 324, 504 ಹಾಗೂ 506ರ ಅಡಿಯಲ್ಲಿ…

16 ಗ್ರಾಂ MDMA ವಶ: ಯುವಕನ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ..!!

ಮಂಗಳೂರು: ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ 16 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡು, ಓರ್ವನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಸೆ.29ರಂದು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಸಾಗುವ ಡಾಮಾರು ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಮೊಹಮ್ಮದ್ ಇರ್ಫಾನ್…

ಪುತ್ತೂರು: ಕ್ರೀಡಾ ತರಬೇತಿ ಸಂದರ್ಭದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಎಲಿಯಾಸ್ ಪಿಂಟೋ ಅವರನ್ನು ಕರ್ನಾಟಕ ಹೈಕೋರ್ಟ್ ದೋಷಮುಕ್ತಗೊಳಿಸಿದೆ.ಖಾಸಗಿ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ, ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಐಟಿಐ ಬಳಿಯ…

ಆಲಂಕಾರು: ಥಾರ್ ಜೀಪು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಪ್ರಕರಣ-ಪರಾರಿಯಾಗಿದ್ದ ಜೀಪು ಚಾಲಕ ಇಲ್ಯಾಸ್ ಬಂಧನ..!!

ಕಡಬ: ಆಲಂಕಾರು ಪೇಟೆಯಲ್ಲಿ ಥಾರ್ ಜೀಪು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಬಳಿಕ ಪರಾರಿಯಾಗಿದ್ದ ಜೀಪು ಚಾಲಕನನ್ನು ಪೊಲೀಸರು ಬಂಧಿಸಿ, ಬಳಿಕ ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.ಆಲಂಕಾರು ನಿವಾಸಿ ಇಲ್ಯಾಸ್ ಎನ್.ಎ. (33) ಬಂಧನಕ್ಕೊಳಗಾಗಿ ಜಾಮೀನಿನ…

ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ವಕೀಲ ಪ್ರಸಾದ್ ವಿರುದ್ಧ ದೂರು..!!

ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂಬ ಆರೋಪದಡಿ ವಕೀಲ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್…

ಕಾಂಗ್ರೆಸ್‌ನಿಂದ ‘ಭಾರತ್ ಜೋಡೋ 2.0’: 84 ಕ್ಷೇತ್ರಗಳಲ್ಲಿ 84 ದಿನ ಪಾದಯಾತ್ರೆ..!!

ಬೆಂಗಳೂರು: ರಾಜ್ಯದಲ್ಲಿ ಪಾದಯಾತ್ರೆ ರಾಜಕೀಯಕ್ಕೆ ಕಾಂಗ್ರೆಸ್ ಚಾಲನೆ ನೀಡಲು ಮುಂದಾಗಿದೆ. ಬಿಜೆಪಿ ಸೋತಿರುವ 84 ವಿಧಾನಸಭಾ ಕ್ಷೇತ್ರಗಳಲ್ಲಿ 84 ದಿನಗಳ ಕಾಲ ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಇದಕ್ಕೆ ‘ಭಾರತ್ ಜೋಡೋ 2.0’ ಎಂದು ಹೆಸರಿಡಲಾಗಿದೆ.ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ…

You missed

Join WhatsApp Group
error: Content is protected !!